ರಾಯಲ್ ಚಾಲೆಂಜರ್ಸ್ ಬೆಂಗಳೂರು 
ಕ್ರಿಕೆಟ್

ಅಂತಿಮ ಹಣಾಹಣಿ: ಆರ್ಸಿಬಿಗೆ 165 ರನ್ ಗುರಿ ನೀಡಿದ ರಾಜಸ್ತಾನ

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಪ್ಲೈ ಆಫ್ ಹಂತಕ್ಕೇರಲು ಸೆಣೆಸುತ್ತಿರುವ ರಾಜಸ್ತಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ..

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯ ಪ್ಲೈ ಆಫ್ ಹಂತಕ್ಕೇರಲು ಸೆಣೆಸುತ್ತಿರುವ ರಾಜಸ್ತಾನ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೆಲ್ಲಲು 165 ರನ್ ಗಳ ಗುರಿ ನೀಡಿದೆ. 
ರಾಜಸ್ತಾನ ಹಾಗೂ ಬೆಂಗಳೂರು ಉಭಯ ತಂಡಗಳಿಗೆ ಪ್ಲೈ ಆಫ್ ಗೇರಲು ಈ ಪಂದ್ಯದ ಗೆಲುವು ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಸೋಲುಂಡವರು ಬಹುತೇಕ ಮನೆಯ ದಾರಿ ಹಿಡಿಯಬೇಕಾಗಿದೆ. 
ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ತಂಡ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಪೇರಿಸಿದ್ದು ಆರ್ಸಿಬಿಗೆ ಗೆಲ್ಲಲು 165 ರನ್ ಗಳ ಗುರಿ ನೀಡಿದೆ. 
ರಾಜಸ್ತಾನ ಪರ ರಾಹುಲ್ ತ್ರಿಪಾಠಿ ಅಜೇಯ 80, ಅಜಿಂಕ್ಯ ರಹಾನೆ 33, ಕ್ಲಾಸೇನ್ 32 ಮತ್ತು ಕೃಷ್ಣಪ್ಪ ಗೌತಮ್ ಅಜೇಯ 14 ರನ್ ಗಳಿಸಿದ್ದಾರೆ. ಆರ್ಸಿಬಿ ಪರ ಬೌಲಿಂಗ್ ನಲ್ಲಿ ಉಮೇಶ್ ಯಾದವ್ 3 ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!