ಡೆಲ್ಲಿ ಡೇರ್ ಡೆವಿಲ್ಸ್ 
ಕ್ರಿಕೆಟ್

ಐಪಿಎಲ್ 2018: ಮುಂಬೈಗೆ 175 ರನ್ ಗಳ ಗುರಿ ನೀಡಿದ ಡೆಲ್ಲಿ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಮುಂಬೈ ಇಂಡಿಯನ್ಸ್ ಗೆ ಗೆಲ್ಲಲು 175 ರನ್ ಗುರಿ ನೀಡಿದೆ...

ದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡ ಮುಂಬೈ ಇಂಡಿಯನ್ಸ್ ಗೆ ಗೆಲ್ಲಲು 175 ರನ್ ಗುರಿ ನೀಡಿದೆ. 
ದೆಹಲಿಯ ಫಿರೋಜ್ ಷಾ ಕೋಟ್ಲಾದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಪೇರಿಸಿದ್ದಾರೆ. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡಕ್ಕೆ 175 ರನ್ ಗಳ ಗುರಿ ನೀಡಿದೆ. 
ಡೆಲ್ಲಿ ಪರ ರಿಷಬ್ ಪಂತ್ 64, ಮ್ಯಾಕ್ಸ್ ವೆಲ್ 22, ವಿಜಯ್ ಶಂಕರ್ ಅಜೇಯ 43, ಅಭಿಶೇಖ್ ಶರ್ಮಾ 15 ರನ್ ಬಾರಿಸಿದ್ದಾರೆ. 
ಮುಂಬೈ ಇಂಡಿಯನ್ಸ್ ಪರ ಹಾರ್ದಿಕ್ ಪಾಂಡ್ಯ, ಬುಮ್ರಾ ಮತ್ತು ಮಾರ್ಕಂಡೆ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT