ಕ್ರಿಕೆಟ್

ಸರಣಿ ನಿರ್ಣಾಯಕ ಪಂದ್ಯ: ಟೀಂ ಇಂಡಿಯಾಗೆ 105 ರನ್ ಟಾರ್ಗೆಟ್ ನೀಡಿದ ವಿಂಡೀಸ್!

ಆತಿಥೇಯ ಭಾರತ ವಿರುದ್ಧದ ಐದನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 104 ರನ್ ಗಳಿಗೆ ಆಲೌಟ್ ಆಗಿದೆ...

ತಿರುವನಂತಪುರಂ: ಆತಿಥೇಯ ಭಾರತ ವಿರುದ್ಧದ ಐದನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 104 ರನ್ ಗಳಿಗೆ ಆಲೌಟ್ ಆಗಿದೆ. 
ಗ್ರೀನ್ ಫೀಲ್ಡ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಆಟಗಾರರು ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ಬೆದರಿ ಪೆವಿಲಿಯನ್ ಪರೇಡ್ ನಡೆಸಿದರು. ಅಂತಿಮವಾಗಿ 31.5 ಓವರ್ ಮುಕ್ತಾಯಕ್ಕೆ 104 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲು 105 ರನ್ ಗಳ ಗುರಿ ನೀಡಿದೆ. 
ವೆಸ್ಟ್ ಇಂಡೀಸ್ ಪರ ಪೊವೆಲ್ 16, ಸ್ಯಾಮೂಯೆಲ್ಸ್ 24, ಹೊಲ್ಡೆರ್ 25 ರನ್ ಗಳಿಸಿದ್ದಾರೆ.
ಭಾರತ ಪರ ಬೌಲಿಂಗ್ ನಲ್ಲಿ ರವೀಂದ್ರ ಜಡೇಜಾ 4, ಬುಮ್ರಾ ಹಾಗೂ ಅಹ್ಮದ್ ತಲಾ 2, ಕುಲದೀಪ್ ಮತ್ತು ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!