ಅನಿಲ್ ಕುಂಬ್ಳೆ-ಸಿದಕ್ ಸಿಂಗ್ 
ಕ್ರಿಕೆಟ್

ಕನ್ನಡಿಗ ಅನಿಲ್ ಕುಂಬ್ಳೆ 10 ವಿಕೆಟ್ ವಿಶ್ವದಾಖಲೆಯನ್ನು ಸರಿಗಟ್ಟಿದ ಭಾರತದ ಯುವ ಕ್ರಿಕೆಟಿಗ!

ಟೀಂ ಇಂಡಿಯಾದ ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು 1999ರಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ಒಂದರಲ್ಲಿ ಎಲ್ಲಾ 10 ವಿಕೆಟ್...

ನವದೆಹಲಿ: ಟೀಂ ಇಂಡಿಯಾದ ಸಾರ್ವಕಾಲಿಕ ಶ್ರೇಷ್ಠ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು 1999ರಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ಒಂದರಲ್ಲಿ ಎಲ್ಲಾ 10 ವಿಕೆಟ್ ಪಡೆದು ವಿಶ್ವದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು 19 ವರ್ಷದ ಯುವ ಕ್ರಿಕೆಟಿಗರ ಸರಿಗಟ್ಟಿದ್ದಾರೆ. 
ಅಂಡರ್23ಯ ಕಲ್ನಲ್ ಸಿಕೆ ನಾಯ್ಡು ಟ್ರೋಫಿಯಲ್ಲಿ ಪುದುಚೇರಿ ತಂಡದ ಯುವ ಸ್ಪಿನ್ ಬೌಲರ್ ಸಿದಕ್ ಸಿಂಗ್ ಮಣಿಪುರ ತಂಡದ ಎಲ್ಲ 10 ವಿಕೆಟ್ ಕಿತ್ತು ದೇಶಿ ಕ್ರಿಕೆಟ್ ನಲ್ಲಿ ನೂತನ ದಾಖಲೆ ಬರೆದಿದ್ದಾರೆ. ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. 
ಸಿದಕ್ ಸಿಂಗ್ 17.5 ಓವರ್ ಬೌಲಿಂಗ್ ಮಾಡಿದ್ದು ಅದರಲ್ಲಿ 7 ಮೇಡನ್ ಜತೆ ಕೇವಲ 31 ರನ್ ನೀಡಿ 10 ವಿಕೆಟ್ ಕಬಳಿಸಿದ್ದಾರೆ. ಪರಿಣಾಮ ತಂಡ ಕೇವಲ 71 ರನ್ ಗಳಿಗೆ ಆಲೌಟ್ ಆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ