ಟೀಂ ಇಂಡಿಯಾ 
ಕ್ರಿಕೆಟ್

ಟೀಂ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ಬೆದರಿದ ವಿಂಡೀಸ್, ಭಾರತಕ್ಕೆ ಗೆಲ್ಲಲು 110 ರನ್ ಗುರಿ

ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ 109 ರನ್ ಪೇರಿಸಿದ್ದು ಭಾರತಕ್ಕೆ ಗೆಲ್ಲಲು 110 ರನ್ ಗಳ ಗುರಿ ನೀಡಿದ್ದಾರೆ...

ಕೋಲ್ಕತ್ತಾ: ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ 109 ರನ್ ಪೇರಿಸಿದ್ದು ಭಾರತಕ್ಕೆ ಗೆಲ್ಲಲು 110 ರನ್ ಗಳ ಗುರಿ ನೀಡಿದ್ದಾರೆ. 
ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ಬೌಲರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದರು. ವಿಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿದೆ.
ವೆಸ್ಟ್ ಇಂಡೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಹೋಪ್ 14, ರಮ್ದಿನ್ 2,  ಹೆಟ್ಮರ್ 10, ಕೀರನ್ ಪೊಲಾರ್ಡ್ 14, ಅಲೇನ್ 24 ರನ್ ಗಳಿಸಿದ್ದಾರೆ. 
ಭಾರತ ಪರ ಕುಲದೀಪ್ ಯಾದವ್ 3, ಉಮೇಶ್ ಯಾದವ್, ಬುಮ್ರಾ, ಖಲೀಲ್ ಹಾಗೂ ಹಾರ್ದಿಕ್ ಪಾಂಡ್ಯ ಒಂದು ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT