ವಿರಾಟ್ ಕೊಹ್ಲಿ 
ಕ್ರಿಕೆಟ್

ವಿರಾಟ್ ಕೊಹ್ಲಿ ಮುರಿಯಲಾಗದ ಒಂದು ವಿಶ್ವದಾಖಲೆ ಇದೆ ಎಂದ ಸ್ಟೀವ್, ಆ ದಾಖಲೆ ಯಾವುದು ಗೊತ್ತಾ?

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರತಿಯೊಂದು ಪಂದ್ಯದಲ್ಲೂ ಹಲವು ದಾಖಲೆಗಳನ್ನು ಬ್ರೇಕ್ ಮಾಡುತ್ತಾ ಬಂದಿದ್ದಾರೆ. ಆದರೆ ಅವರ ಕೈಯಲ್ಲೂ...

ಬೆಂಗಳೂರು: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರತಿಯೊಂದು ಪಂದ್ಯದಲ್ಲೂ ಹಲವು ದಾಖಲೆಗಳನ್ನು ಬ್ರೇಕ್ ಮಾಡುತ್ತಾ ಬಂದಿದ್ದಾರೆ. ಆದರೆ ಅವರ ಕೈಯಲ್ಲೂ ಮುರಿಯಲಾಗದ ದಾಖಲೊಂದಿದೆ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ವಾ ಹೇಳಿದ್ದಾರೆ. 
ವಿರಾಟ್ ಕೊಹ್ಲಿ ಕ್ರಿಕೆಟ್ ನಲ್ಲಿನ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಬಹುದು ಆದರೆ ಕ್ರಿಕೆಟ್ ದಂತಕತೆ ಡಾನ್ ಬ್ರಾಡ್ಮನ್ ರ ಬ್ಯಾಟಿಂಗ್ ಸರಾಸರಿ(99.99)ಯನ್ನು ಅಳಿಸಿ ಹಾಕಲು ಸಾಧ್ಯವಿಲ್ಲ ಎಂದು ಸ್ಟೀವ್ ವಾ ಹೇಳಿದ್ದಾರೆ. 
ವಿಂಡೀಸ್ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಅತಿವೇಗವಾಗಿ 10 ಸಾವಿರ ರನ್ ಪೂರೈಸಿದ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದರು. ಇದೇ ಅತೀ ಕಡಿಮೆ ಪಂದ್ಯದಲ್ಲಿ ಹೆಚ್ಚು ಶತಕ ಬಾರಿಸಿದ ವಿಶ್ವದ ಏಕೈಕ ಬ್ಯಾಟ್ಸ್ ಮನ್ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video