ವಿಶ್ವಕಪ್ ನಲ್ಲಿ ಪಾಲ್ಗೊಳ್ಳುವ ಆಟಗಾರರು ಐಪಿಎಲ್ ನಲ್ಲಿ ಆಡುವಂತಿಲ್ಲ: ಆಸ್ಟ್ರೇಲಿಯಾ ಕ್ರಿಕೆಟ್
ಮುಂದಿನ ವರ್ಷ ನಡೆಯಲಿರುವ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಡಲಿರುವ ಆಸ್ಟ್ರೇಲಿಯಾ ಆಟಗಾರರು ಇಂಡಿಯನ್ ಫ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿಲ್ಲ.
ಸಿಡ್ನಿ: ಮುಂದಿನ ವರ್ಷ ನಡೆಯಲಿರುವ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಡಲಿರುವ ಆಸ್ಟ್ರೇಲಿಯಾ ಆಟಗಾರರು ಇಂಡಿಯನ್ ಫ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿಲ್ಲ.
ವಿಶ್ವಕಪ್ ಸಿದ್ಧತೆ ಹಿನ್ನೆಲೆಯಲ್ಲಿ ಆ ದೇಶದ ಆಟಗಾರರು ಇಂಡಿಯನ್ ಫ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಆಡುವಂತಿಲ್ಲ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಹೇಳಿದೆ.