ಅಜಿತ್ , ಹರ್ಭಜನ್ ಸಿಂಗ್, ವಿಜಯ್ 
ಕ್ರಿಕೆಟ್

ಅಜಿತ್ ಟು ವಿಜಯ್: ಕಾಲಿವುಡ್ ಶೈಲಿಯಲ್ಲಿ ಸಿಎಸ್ ಕೆ ಆಟಗಾರ ಹರ್ಭಜನ್ ಸಿಂಗ್ ಟ್ವೀಟ್!

ಐಪಿಎಲ್ ಇತಿಹಾಸದಲ್ಲಿ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಉಳಿಸಿಕೊಂಡಿರುವುದಕ್ಕೆ ಹಿರಿಯ ಟೀಂ ಇಂಡಿಯಾ ಆಟಗಾರ ಹರ್ಭಜನ್ ಸಿಂಗ್ ಟ್ವೀಟರ್ ನಲ್ಲಿ ಅತ್ಯುತ್ಸಾಹವನ್ನು ಹಂಚಿಕೊಂಡಿದ್ದಾರೆ.

ಪಂಜಾಬ್:  ಐಪಿಎಲ್ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್  ಸ್ಟಾರ್ ಆಟಗಾರ ಹರ್ಭಜನ್ ಸಿಂಗ್ ಅವರನ್ನು ಉಳಿಸಿಕೊಂಡಿರುವುದಾಗಿ ನಿನ್ನೆಯಷ್ಟೇ ಬಹಿರಂಗಪಡಿಸಿದೆ.

ಐಪಿಎಲ್ ಇತಿಹಾಸದಲ್ಲಿ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ  ಉಳಿಸಿಕೊಂಡಿರುವುದಕ್ಕೆ ಹಿರಿಯ ಟೀಂ ಇಂಡಿಯಾ ಆಟಗಾರ ಹರ್ಭಜನ್ ಸಿಂಗ್  ಟ್ವೀಟರ್ ನಲ್ಲಿ ಅತ್ಯುತ್ಸಾಹವನ್ನು  ಹಂಚಿಕೊಂಡಿದ್ದಾರೆ.

ಸಿಎಸ್ ಕೆಯಲ್ಲಿ ತಾವೂ ಮತ್ತೆ ಮುಂದುವರೆಯುತ್ತಿರುವುದಾಗಿ ತಮಿಳು ಭಾಷೆಯಲ್ಲಿ ಟ್ವೀಟ್ ಹಾಕಿರುವ ಹರ್ಭಜನ್ ಸಿಂಗ್, ಅಜಿತ್ ಹಾಗೂ ವಿಜಯ್ ನಂತಹ ದೊಡ್ಡ ನಟರ ಪಂಚಿಂಗ್ ಡೈಲಾಗ್ ಹಾಗೂ ಹಾಡಿನ ಸಾಹಿತ್ಯವನ್ನು  ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT