ಮಹಿಳಾ ವಿಶ್ವ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಜಯ 
ಕ್ರಿಕೆಟ್

ಮಹಿಳಾ ವಿಶ್ವ ಟಿ20: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಜಯ

ಐಸಿಸಿ ಮಹಿಳಾ ವಿಶ್ವ T20 ಯಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 48 ರನ್ ಗಳ ಜಯ ದಾಖಲಿಸಿದೆ.

ಐಸಿಸಿ ಮಹಿಳಾ ವಿಶ್ವ ಟಿ20 ಯಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 48 ರನ್ ಗಳ ಜಯ ದಾಖಲಿಸಿದೆ. 
ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವ ಮೂಲಕ ಸತತ ಮೂರು ಗೆಲುವುಗಳನ್ನು ದಕ್ಕಿಸಿಕೊಂಡಿರುವ ಭಾರತ ’ಗ್ರೂಪ್ ಬಿ’ಯಲ್ಲಿ ಅಗ್ರ ಶ್ರೇಣಿಗೆ ತಲುಪುವಲ್ಲಿ ಯಶಸ್ವಿಯಾಗಿದೆ. 
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ 8 ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾಗೆ 167 ರನ್ ಗಳ ಗುರಿ ನೀಡಿತ್ತು.  ಬೌಲಿಂಗ್ ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು 119 ರನ್ ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. 
ಭಾರತದ ಪರ ಸ್ಮೃತಿ ಮಂಧನಾ 55 ಎಸೆತಗಳಲ್ಲಿ 83 ರನ್ ದಾಖಲಿಸಿದರೆ ನಾಯಕಿ ಹರ್ಮನ್ ಪ್ರೀತ್ ಕೌರ್ 43 ರನ್ ಗಳಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ