ರೋಹಿತ್ ಶರ್ಮಾ 
ಕ್ರಿಕೆಟ್

ಆಸೀಸ್ ಬೌಲರ್‌ಗಳ ವಿರುದ್ಧ ಗರ್ಜಿಸಲು ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಸಿದ್ಧ: ರೋ'ಹಿಟ್' ಶರ್ಮಾ

ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ನೆಟ್ ನಲ್ಲಿ ಸಖತ್ ಬೆವರರಿಸಿದ್ದು ನಾಳಿನ ಪಂದ್ಯದಲ್ಲಿ ಆಸೀಸ್ ಬೌಲರ್ಗಳ ವಿರುದ್ದ...

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ದದ ಮೊದಲ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ನೆಟ್ ನಲ್ಲಿ ಸಖತ್ ಬೆವರರಿಸಿದ್ದು ನಾಳಿನ ಪಂದ್ಯದಲ್ಲಿ ಆಸೀಸ್ ಬೌಲರ್ಗಳ ವಿರುದ್ದ ಸಿಡಿದೇಳಲು ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ಸಿದ್ಧರಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. 
ಆಸ್ಟ್ರೇಲಿಯಾ ಪಿಚ್ ಗಳು ವೇಗಿಗಳಿಗೆ ಪೂರಕವಾಗಿದ್ದು ಈ ಹಿನ್ನೆಲೆಯಲ್ಲಿ ಆಸೀಸ್ ವೇಗಿಗಳನ್ನು ಎದುರಿಸಲು ಭಾರತೀಯ ಬ್ಯಾಟ್ಸ್‌ಮನ್‌ಗಳು ಶಕ್ತರಾಗಿದ್ದಾರೆ ಎಂದು ಹೇಳಿದರು. 
ಆಸ್ಟ್ರೇಲಿಯಾದ ವಾತಾವರಣಕ್ಕೆ ಹೊಂದಿಕೊಳ್ಳುವುದಕ್ಕೆ ಭಾರತೀಯ ಆಟಗಾರರಿಗೆ ಸ್ವಲ್ಪ ಕಷ್ಟವಾದರೂ ಈ ಬಾರಿ ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳು ವಿಜೃಂಬಿಸಲಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ. 
ನಾಳೆ ಮೊದಲ ಟಿ20 ಪಂದ್ಯದ ಮೂಲಕ ಆಸೀಸ್ ವಿರುದ್ಧ ಸರಣಿ ಆರಂಭಗೊಳ್ಳಲಿದೆ. ಆಸೀಸ್ ನೆಲದಲ್ಲಿ ಭಾರತ ಮೂರು ಟಿ20, ನಾಲ್ಕು ಟೆಸ್ಟ್ ಪಂದ್ಯ ಹಾಗೂ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!