ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಮೊದಲ ಟಿ20: ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ, ಆಸೀಸ್‌ಗೆ ಆರಂಭಿಕ ಆಘಾತ

ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ...

ಸಂಗ್ರಹ ಚಿತ್ರ
Vishwanath S
Updated On : 21 Nov 2018, 3:03 am
ಬ್ರಿಸ್ಬೇನ್: ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಬ್ರಿಸ್ಬೇನ್ ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತ ಆಸ್ಟ್ರೇಲಿಯಾ ಬ್ಯಾಟಿಂಗ್ ಆರಂಭಿಸಿದೆ. 5 ಓವರ್ ಮುಕ್ತಾಯಕ್ಕೆ ಆಸ್ಟ್ರೇಲಿಯಾ 1 ವಿಕೆಟ್ ಕಳೆದುಕೊಂಡು 31 ರನ್ ಗಳಿಸಿದೆ. 
ಶಾರ್ಟ್ 7 ರನ್ ಗಳಿಸಿದ್ದು ಅಹ್ಮದ್ ಎಸತೆದಲ್ಲಿ ಕುಲ್ದೀಪ್ ಯಾದವ್ ಗೆ ಕ್ಯಾಚ್ ನೀಡಿ ಔಟಾದರು.

Advertisement

Advertisement

ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೃನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್ ಆಡುತ್ತಿದ್ದಾರೆ. 
ಆಸ್ಟ್ರೇಲಿಯಾ ತಂಡ
ಅರೋನ್ ಪಿಂಚ್, ಶಾರ್ಟ್, ಲಿಯಾನ್, ಮ್ಯಾಕ್ಸ್ ವೆಲ್, ಸ್ಟೋಯ್ನಿಸ್, ಮ್ಯಾಕ್ ಡ್ರಿಮೊಟ್, ಕರ್ರಿ, ಟೈ, ಬೆರ್ಹೆನ್ಡ್ರಾಫ್, ಜಂಪಾ ಮತ್ತು ಸ್ಟಾನ್ಲೇಕ್ ಆಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement