ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ದಾಖಲೆ ನಿರ್ಮಿಸಿದ ಸ್ಪಿನ್ನರ್ ಕೃನಾಲ್ ಪಾಂಡ್ಯ

ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ಸ್ಪಿನ್ನರ್ ಕೃನಾಲ್ ಪಾಂಡ್ಯ ದಾಖಲೆ ನಿರ್ಮಿಸಿದ್ದು, ಆಸ್ಟ್ರೇಲಿಯಾದಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ ಸ್ಪಿನ್ನರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Krunal Pandya Sets T20Is Record For A Spinner In Australia
Srinivas Rao BV
Updated On : 25 Nov 2018, 8:20 am
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ಸ್ಪಿನ್ನರ್ ಕೃನಾಲ್ ಪಾಂಡ್ಯ ದಾಖಲೆ ನಿರ್ಮಿಸಿದ್ದು, ಆಸ್ಟ್ರೇಲಿಯಾದಲ್ಲಿ ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ ಸ್ಪಿನ್ನರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 
ಭಾರತ ತಂಡ ಗೆಲ್ಲುವುದರಲ್ಲಿ ಕೃನಾಲ್ ಪಾಂಡ್ಯ ಕೊಡುಗೆಯೂ ಇದ್ದು, ಭಾರತಕ್ಕೆ ಮಾರಕವಾಗಬಹುದಾಗಿದ್ದ ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳನ್ನು ಪೆವಿಲಿಯನ್ ಗೆ ಕಳಿಸುವುದರಲ್ಲಿ ಕೃನಾಲ್ ಪಾಂಡ್ಯ ಯಶಸ್ವಿಯಾಗಿದ್ದರು.  36 ರನ್ ನೀಡಿ 4 ವಿಕೆಟ್ ಗಳಿಸಿದ ಕೃನಾಲ್ ಪಾಂಡ್ಯ ಆಸ್ಟ್ರೇಲಿಯಾದ ಪಿಚ್ ನಲ್ಲಿ ಅತ್ಯುತ್ತಮ ಬೌಲಿಂಗ್ ಮಾಡಿದ ಭಾರತದ ಸ್ಪಿನ್ನರ್  ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 
ಇದಕ್ಕೂ ಮುನ್ನ ಭಾರತದ ಪರವಾಗಿ ಆಸ್ಟ್ರೇಲಿಯಾದಲ್ಲಿ T20ಯಲ್ಲಿ ಉತ್ತಮ ಬೌಲಿಂಗ್ ಮಾಡಿದ್ದ ಕೀರ್ತಿ ಜಸ್ಪ್ರೀತ್ ಬೂಮ್ರಾ ಅವರು ಹೊಂದಿದ್ದರು. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments