ಶ್ರೀಲಂಕಾ, ಇಂಗ್ಲೆಂಡ್ 
ಕ್ರಿಕೆಟ್

20 ವರ್ಷಗಳ ಹಿಂದಿನ ದಾಖಲೆ ಮುರಿದ ಇಂಗ್ಲೆಂಡ್, ಶ್ರೀಲಂಕಾ ಸ್ಪಿನ್ನರ್‌ಗಳು!

ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡದ ಸ್ಪಿನ್ನ ಬೌಲರ್ ಗಳು ವಿಶಿಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ...

ಕೊಲಂಬೊ: ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡದ ಸ್ಪಿನ್ನ ಬೌಲರ್ ಗಳು ವಿಶಿಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 
ಉಭಯ ತಂಡದ ಸ್ಪಿನ್ನರ್ ಗಳು ಒಟ್ಟು 82 ವಿಕೆಟ್ ಗಳನ್ನು ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ಹಿಂದೆ 1998ರಲ್ಲಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ಸ್ಪಿನ್ನರ್ ಗಳು 79 ವಿಕೆಟ್ ಗಳನ್ನು ಪಡೆದಿದ್ದರು. 
ಸದ್ಯದ ಸರಣಿಯಲ್ಲಿ ಇಂಗ್ಲೆಂಡ್ 2-0 ಅಂತರದಿಂದ ಗೆದ್ದುಕೊಂಡಿದೆ. ಮೊದಲ ಟೆಸ್ಟ್ ಪಂದ್ಯವನ್ನು 211 ರನ್ ಹಾಗೂ ಎರಡನೇ ಪಂದ್ಯವನ್ನು 57 ರನ್ ಗಳಿಂದ ಗೆದ್ದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

36 ಗಂಟೆಗಳಲ್ಲಿ 80 ಡ್ರೋನ್‌; ಪಾಕ್‌ನ ನೂರ್ ಖಾನ್ ವಾಯುನೆಲೆ ನಾಶ: Operation Sindoor ಒಪ್ಪಿಕೊಂಡ Pak

ಕೊಡವ ಜಾನಪದ ಈಗ ಕಾಮಿಕ್ಸ್‌ನಲ್ಲಿ ಲಭ್ಯ!

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ಮಾರ್ಗದ ವಿದ್ಯುದ್ದೀಕರಣ ಪೂರ್ಣ

ಮೇಘಾಲಯ ಮೂಲಕ ಉಸ್ಮಾನ್ ಹಾದಿ ಕೊಲೆಯ ಪ್ರಮುಖ ಹಂತಕರು ಭಾರತಕ್ಕೆ ಪಲಾಯನ: ಬಾಂಗ್ಲಾ ಪೊಲೀಸರು

Love Sex Dhoka: ಲಿವ್ ಇನ್ ಸಂಗಾತಿಗೆ ಲೈಂಗಿಕ ಶೋಷಣೆ, ಆಕೆಯ ತಂಗಿ ಮೇಲೂ ಅತ್ಯಾಚಾರ: ಆರೋಪಿ ಬಂಧನ

SCROLL FOR NEXT