ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತ ಸೋಲಿಸಲು ಸಾಧ್ಯವೇ ಇಲ್ಲ: ಪಾಂಟಿಂಗ್ ನ ಈ ನಂಬಿಕೆಗೆ ಕಾರಣವೇನು ಗೊತ್ತೇ? 
ಕ್ರಿಕೆಟ್

ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಭಾರತ ಸೋಲಿಸಲು ಸಾಧ್ಯವೇ ಇಲ್ಲ: ಪಾಂಟಿಂಗ್ ನಂಬಿಕೆಗೆ ಕಾರಣವೇನು ಗೊತ್ತೇ?

ಭಾರತ-ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಟೆಸ್ಟ್ ಪಂದ್ಯದ ಬಗ್ಗೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದು, ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತ-ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಟೆಸ್ಟ್ ಪಂದ್ಯದ ಬಗ್ಗೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಭವಿಷ್ಯ ನುಡಿದಿದ್ದು, ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಆಸ್ಟ್ರೇಲಿಯಾದ ಅಗ್ರಕ್ರಮಾಂಕದ ಬ್ಯಾಟ್ಸ್ ಮನ್ ಉಸ್ಮಾನ್ ಖಾವಾಜ ಅವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿರಾಟ್ ಕೊಹ್ಲಿಯನ್ನು ಮೀರಿಸುವ ಆಟ ಆಡುತ್ತಾರೆ ಎಂದು ಪಾಂಟಿಂಗ್ ವಿಶ್ವಾಸ್ ಅವ್ಯಕ್ತಪಡಿಸಿದ್ದಾರೆ.
ಭಾರತ ಆಸ್ಟ್ರೇಲಿಯಾ ವಿರುದ್ಧ ಗೆಲ್ಲುವುದಕ್ಕೆ ಸಾಧ್ಯತೆಗಳ ಬಗ್ಗೆಯೂ ವಿವರಣೆ ನೀಡಿರುವ ಪಾಂಟಿಂಗ್, 40 ವರ್ಷಗಳ ಇತಿಹಾಸದಲ್ಲಿ ಆಸ್ಟ್ರೇಲಿಯ ಪಿಚ್ ನಲ್ಲಿ ಭಾರತ 44 ಟೆಸ್ಟ್ ಗಳ ಪೈಕಿ ಕೇವಲ 5 ಟೆಸ್ಟ್ ಗಳನ್ನಷ್ಟೇ ಗೆದ್ದಿದೆ. ಬೌನ್ಸ್ ಹೆಚ್ಚಾಗಿರುವ ಪಿಚ್ ನಲ್ಲಿ ಭಾರತ ಹೆಚ್ಚು ಪಂದ್ಯಗಳನ್ನು ಗೆದ್ದಿರುವ ಉದಾಹರಣೆಗಳಿಲ್ಲ ಎಂದು ಪಾಂಟಿಂಗ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!