ಶತಕ ಸಿಡಿಸಿದ ರೋಹಿತ್ 
ಕ್ರಿಕೆಟ್

ಕೊಹ್ಲಿ ಬೆನ್ನಲ್ಲೇ ಭರ್ಜರಿ ಶತಕ ಭಾರಿಸಿದ ರೋ'ಹಿಟ್' ಶರ್ಮಾ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತನ್ನ ಬ್ಯಾಟಿಂಗ್ ಪರಾಕ್ರಮ ಪ್ರದರ್ಶಿಸಿದ್ದು, ಭರ್ಜರಿ ಬ್ಯಾಟಿಂಗ್ ಮೂಲಕ ರೋಹಿತ್ ಶರ್ಮಾ ಶತಕ ಸಿಡಿಸಿದ್ದಾರೆ.

ಗುವಾಹತಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತನ್ನ ಬ್ಯಾಟಿಂಗ್ ಪರಾಕ್ರಮ ಪ್ರದರ್ಶಿಸಿದ್ದು, ಭರ್ಜರಿ ಬ್ಯಾಟಿಂಗ್ ಮೂಲಕ ರೋಹಿತ್ ಶರ್ಮಾ ಶತಕ ಸಿಡಿಸಿದ್ದಾರೆ.
ವೆಸ್ಟ್ ಇಂಡೀಸ್ ನೀಡಿದ ಬೃಹತ್ ರನ್ ಗಳ ಗುರಿಯ ಹೊರತಾಗಿಯೂ ಟೀಂ ಇಂಡಿಯಾ ಗೆಲುವಿನ ಹೊಸ್ತಿಲಲ್ಲಿದ್ದು, ರೋಹಿತ್ ಶರ್ಮಾ ಮತ್ತು ನಾಯಕ ವಿರಾಟ್ ಕೊಹ್ಲಿ ಅವರ ಶತಕಗಳ ನೆರವಿನಿಂದ ಭಾರತ ಗೆಲುವಿನ ಹಾದಿಯಲ್ಲಿ ಸಾಗಿದೆ. ಪ್ರಮುಖವಾಗಿ ವಿರಾಟ್ ಕೊಹ್ಲಿ ಶತಕದ ಬೆನ್ನಲ್ಲೇ ರೋಹಿತ್ ಶರ್ಮಾ ಕೂಡ ತಮ್ಮ ಅಮೋಘ ಇನ್ನಿಂಗ್ಸ್ ಮೂಲಕ ಶತಕ ಸಿಡಿಸಿದ್ದು, ಕೇವಲ 84 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ರೋಹಿತ್ ಶರ್ಮಾಗೆ ಇದು 20ನೇ ಏಕದಿನ ಶತಕವಾಗಿದ್ದು,  ಸಿಕ್ಸರ್ ಮತ್ತು 10 ಬೌಂಡರಿಗಳ ಮೂಲಕ ರೋಹಿತ್ ಶತಕ ಸಿಡಿಸಿದ್ದಾರೆ.
ಇನ್ನು ಬೃಹತ್ ಮೊತ್ತದ ಹೊರತಾಗಿಯೂ ಕೊಹ್ಲಿ ಮತ್ತು ರೋಹಿತ್ ಅದ್ಬುತ ಜೊತೆಯಾಟ ಆಡಿದ್ದು, ಈ ಜೋಡಿ ಭರ್ಜರಿ 246 ರನ್ ಗಳ ಬೃಹತ್ ಜೊತೆಯಾಟವಾಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?