ಗೌತಮ್ ಗಂಭೀರ್-ಮೋದಿ-ಎಂಎಸ್ ಧೋನಿ, 
ಕ್ರಿಕೆಟ್

ಕುತೂಹಲ ಕೆರಳಿಸಿದ ಮೋದಿ ನಡೆ: 2019ರ ಲೋಕಸಭೆಗೆ ಬಿಜೆಪಿಯಿಂದ ಎಂಎಸ್ ಧೋನಿ, ಗಂಭೀರ್ ಸ್ಪರ್ಧೆ?

2019ರ ಲೋಕಸಭೆ ಚುನಾವಣೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಗೌತಮ್ ಗಂಭೀರ್ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ...

ರಾಂಚಿ: 2019ರ ಲೋಕಸಭೆ ಚುನಾವಣೆಯಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಹಾಗೂ ಗೌತಮ್ ಗಂಭೀರ್ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. 
ಲೋಕಸಭೆ ಚುನಾವಣೆಗೆ ಇನ್ನು ಕೆಲ ತಿಂಗಳುಗಳು ಮಾತ್ರ ಬಾಕಿ ಇದ್ದು ಈ ಮಧ್ಯೆ ಪ್ರಮುಖ ರಾಜಕೀಯ ಪಕ್ಷಗಳು ಮತ್ತೆ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ತಮ್ಮ ತಮ್ಮ ಅಭ್ಯರ್ಥಿಗಳನ್ನು ಗಟ್ಟಿಗೊಳಿಸಿಕೊಳ್ಳುತ್ತಿದ್ದು ಗೆಲ್ಲುವ ಕುದುರೆಗಳಿಗೆ ಮಣೆ ಹಾಕುತ್ತಿವೆ. 
ಜಾರ್ಖಂಡ್ ನ ರಾಂಚಿ ಸಂಸದೀಯ ಕ್ಷೇತ್ರ ಹಾಗೂ ಗಂಭೀರ್ ಗೆ ನವದೆಹಲಿ ಕ್ಷೇತ್ರದಿಂದ ಟಿಕೆಟ್ ನೀಡುವ ಜತೆಗೆ ಅವರನ್ನು ಸ್ಟಾರ್ ಕ್ಯಾಂಪೇನರ್ ಆಗಿ ಮಾಡಿಕೊಳ್ಳುವ ಉದ್ದೇಶ ಬಿಜೆಪಿ ಹೊಂದಿದೆ ಎನ್ನಲಾಗಿದೆ. 
ಸಂಸದೆ ಮೀನಾಕ್ಷಿ ಲೇಖಿ ಬದಲಿಗೆ ದೆಹಲಿಯಿಂದ ಗೌತಮ್ ಗಂಭೀರ್ ರನ್ನು ಈ ಬಾರಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ. ಗಂಭೀರ್ ನವದೆಹಲಿ ರಾಜೇಂದ್ರ ನಗರದ ನಿವಾಸಿಯಾಗಿದ್ದು ಹೆಚ್ಚು ಜನಪ್ರಿಯ ಸಹ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

SCROLL FOR NEXT