ಟೀಂ ಇಂಡಿಯಾ 
ಕ್ರಿಕೆಟ್

2ನೇ ಏಕದಿನ ಪಂದ್ಯ: ಟೀಂ ಇಂಡಿಯಾ ಬ್ಯಾಟಿಂಗ್, 4 ರನ್‌ಗೆ ರೋಹಿತ್ ಔಟ್!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ...

ವಿಶಾಖಪಟ್ಟಣಂ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ಡಾ. ವೈ ಎಸ್ ರಾಜಶೇಖರ್ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದ್ದು ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ 4 ರನ್ ಬಾರಿಸಿ ಔಟಾಗಿದ್ದಾರೆ. 
ಟೀಂ ಇಂಡಿಯಾ ಪರ ಶಿಖರ್ ಧವನ್ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದು 16 ಎಸೆತಗಳಲ್ಲಿ 4 ಬೌಂಡರಿ ಸೇರಿದಂತೆ 21 ರನ್ ಬಾರಿಸಿ ಆಡುತ್ತಿದ್ದಾರೆ. ಇನ್ನು ವಿರಾಟ್ ಕೊಹ್ಲಿ 5 ಎಸೆತದಲ್ಲಿ 4 ರನ್ ಬಾರಿಸಿ ಆಡುತ್ತಿದ್ದಾರೆ. 
ಟೀಂ ಇಂಡಿಯಾ 5 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 29 ರನ್ ಪೇರಿಸಿದೆ. ವೆಸ್ಟ್ ಇಂಡೀಸ್ ಪರ ರೋಚ್ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!