ಇರ್ಫಾನ್ ಪಠಾಣ್ 
ಕ್ರಿಕೆಟ್

ಇರ್ಫಾನ್ ಪಠಾಣ್‌ಗೆ ಬರ್ತ್ ಡೇ ಸಂಭ್ರಮ; ಪಾಕ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಸಾಧನೆ, ಅದ್ಭುತ ಬೌಲಿಂಗ್ ವಿಡಿಯೋ!

ಟೀಂ ಇಂಡಿಯಾ ಪರ ಹಲವು ದಾಖಲೆಗಳನ್ನು ನಿರ್ಮಿಸಿರುವ ಕ್ರಿಕೆಟಿಗ ಇರ್ಫಾನ್ ಪಠಾಣ್ 34ರ ಹರೆಯಕ್ಕೆ ಕಾಲಿಟ್ಟಿದ್ದು ಬಿಸಿಸಿಐ ಅವರಿಗೆ ಶುಭಾ ಹಾರೈಸಿ ಪಾಕಿಸ್ತಾನ ವಿರುದ್ಧ ಹ್ಯಾಟ್ರಿಕ್...

ಟೀಂ ಇಂಡಿಯಾ ಪರ ಹಲವು ದಾಖಲೆಗಳನ್ನು ನಿರ್ಮಿಸಿರುವ ಕ್ರಿಕೆಟಿಗ ಇರ್ಫಾನ್ ಪಠಾಣ್  34ರ ಹರೆಯಕ್ಕೆ ಕಾಲಿಟ್ಟಿದ್ದು ಬಿಸಿಸಿಐ ಅವರಿಗೆ ಶುಭಾ ಹಾರೈಸಿ ಪಾಕಿಸ್ತಾನ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡದೆ ವಿಡಿಯೋವನ್ನು ಶೇರ್ ಮಾಡಿದೆ.
ಭಾರತ ಪರ 120 ಏಕದಿನ ಪಂದ್ಯಗಳನ್ನು ಆಡಿರುವ ಇರ್ಫಾನ್ ಪಠಾಣ್ 173 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಇನ್ನು 27 ರನ್ ಗೆ 5 ವಿಕೆಟ್ ಪಡೆದಿದ್ದು ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ. 
ಇನ್ನು ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಆರಂಭಿಕ ಮೂರು ಎಸೆತಗಳಲ್ಲಿ ವಿಕೆಟ್ ಪಡೆದು ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಈ ವಿಡಿಯೋವನ್ನು ಇದೀಗ ಬಿಸಿಸಿಐ ಶೇರ್ ಮಾಡಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT