ಅಂಬಟ್ಟಿ ರಾಯುಡು-ರೋಹಿತ್ ಶರ್ಮಾ 
ಕ್ರಿಕೆಟ್

ರೋಹಿತ್ ಅಬ್ಬರದ ಶತಕ, ವಿಂಡೀಸ್‌ಗೆ ಗೆಲ್ಲಲು 378 ರನ್‌ಗಳ ಬೃಹತ್ ಮೊತ್ತದ ಗುರಿ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 377 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ...

ಮುಂಬೈ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 377 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ. 
ಮುಂಬೈನಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಪರ ಆರಂಭಿಕ ಆಟಗಾರ ರೋಹಿತ್ ಶರ್ಮಾ 162 ರನ್ ಹಾಗೂ ಅಂಬಟ್ಟಿ ರಾಯುಡು 100 ರನ್ ಗಳ ನೆರವಿನಿಂದ ತಂಡ 377 ರನ್ ಪೇರಿಸಲು ಸಾಧ್ಯವಾಯಿತು. 
ಭಾರತ ಪರ ಶಿಖರ್ ಧವನ್ 38, ವಿರಾಟ್ ಕೊಹ್ಲಿ 16, ಎಂಎಸ್ ಧೋನಿ 23 ಹಾಗೂ ಕೇದಾರ್ ಜಾದವ್ ಅಜೇಯ 16 ರನ್ ಬಾರಿಸಿದ್ದಾರೆ. 
ವಿಂಡೀಸ್ ಪರ ಬೌಲಿಂಗ್ ನಲ್ಲಿ ರೋಚ್ 2, ನರ್ಸ್ ಹಾಗೂ ಪೌಲ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!