ವಿರಾಟ್ ಕೊಹ್ಲಿ 
ಕ್ರಿಕೆಟ್

8ನೇ ದ್ವಿಪಕ್ಷೀಯ ಏಕದಿನ ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ!

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿ ಗೆಲ್ಲಲು ತವಕದಲ್ಲಿದೆ...

ತಿರುವನಂತಪುರಂ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಗೆದ್ದಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿ ಗೆಲ್ಲಲು ತವಕದಲ್ಲಿದೆ. 
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇನ್ನು ನಾಳಿನ ಕೊನೆಯ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಹವಣಿಸುತ್ತಿದೆ. 
ನಾಳಿನ ಏಕದಿನ ಸರಣಿ ಟೀಂ ಇಂಡಿಯಾ ಗೆದ್ದರೆ 8ನೇ ದ್ವಿಪಕ್ಷೀಯ ಸರಣಿ ಗೆದ್ದ ಸಾಧನೆ ಮಾಡಲಿದೆ. ಅದಾಗಲೇ ಟೀಂ ಇಂಡಿಯಾ ನಾಲ್ಕನೇ ಏಕದಿನ ಪಂದ್ಯದಲ್ಲಿ 244 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ. 
ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಟೀಂ ಇಂಡಿಯಾ ನಾಳೆ ಅಬ್ಬರದ ಬ್ಯಾಟಿಂಗ್ ಮಾಡಬೇಕಿದೆ. ಇನ್ನು ಟೀಂ ಇಂಡಿಯಾದಲ್ಲಿ ಬೌಲಿಂಗ್ ಪಡೆ ಸಹ ಬಲಿಷ್ಠವಾಗಿದೆ. ಇನ್ನು ವೆಸ್ಟ್ ಇಂಡೀಸ್ ತಂಡದಲ್ಲೂ ಹೋಪ್ ಮತ್ತು ಹೆಟ್ಮರ್ ಸ್ಫೋಟಕ ಬ್ಯಾಟ್ಸ್ ಮನ್ ಗಳಿದ್ದು ಅವರು ಸ್ಫೋಟಕ ಬ್ಯಾಟಿಂಗ್ ಮಾಡಿದರೆ ವೆಸ್ಟ್ ಇಂಡೀಸ್ ಭಾರತಕ್ಕೆ ಸವಾಲಾಗಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT