ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಇಂಡೋ-ಪಾಕ್ ಹಣಾಹಣಿ :ಭಾರತ ಬೌಲಿಂಗ್ ದಾಳಿಗೆ ಕುಸಿದ ಪಾಕ್ :237 ರನ್ ಗಳಿಗೆ ಸರ್ವಪತನ

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ ನಡುವಣ ಹಣಾಹಣಿ ಏರ್ಪಟ್ಟಿದೆ.

ದುಬೈ : ಇಲ್ಲಿನ  ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ  ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ  ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ - ಪಾಕಿಸ್ತಾನ ನಡುವಣ ಹಣಾಹಣಿ ಏರ್ಪಟ್ಟಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್  ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ  ಏಳು ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿದ್ದು, ಭಾರತ ಗೆಲ್ಲಲು 238 ರನ್ ಗಳ ಗುರಿ ನೀಡಿದೆ.

ಶೂಯಬ್ ಮಲ್ಲಿಕ್  ನಾಲ್ಕು ಬೌಂಡರಿ ಹಾಗೂ  ಎರಡು ಸಿಕ್ಸರ್ ಮೂಲಕ ಭರ್ಜರಿ 78 ರನ್ ಗಳಿಸಿ  ಪಾಕಿಸ್ತಾನ ರನ್ ಹೆಚ್ಚಲು ಕಾರಣರಾದರು. ಉಳಿದಂತೆ ವಿಕೆಟ್ ಕೀಪರ್ ಸರ್ಪರಾಜ್ ಅಹಮದ್ 44, ಪಾಕರ್ ಜಾಮನ್ 31, ಅಸಿಪ್ ಆಲಿ 30 ರನ್ ಗಳಿಸಿದರು.
ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕಿಸ್ತಾನ 237 ರನ್ ಗಳಿಗೆ ಸರ್ವಪತನವಾಯಿತು. ಜಸ್ಪ್ರೀತ್ ಬೂಮ್ರಾ  , ಯುಜುರ್ವೇಂದ್ರ  ಚಾಹಲ್ ಹಾಗೂ ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video