ಏಷ್ಯಾ ಕಪ್ ಫೈನಲ್ ಪಂದ್ಯ: ಬಾಂಗ್ಲಾ ವಿರುದ್ಧ ಟಾಸ್ ಗೆದ್ದ ಭಾರತದಿಂದ ಬೌಲಿಂಗ್ ಆಯ್ಕೆ
ಭಾರತ- ಬಾಂಗ್ಲಾದೇಶದ ವಿರುದ್ಧ ದುಬೈ ನಲ್ಲಿ ಪ್ರಾರಂಭವಾಗಿರುವ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ- ಬಾಂಗ್ಲಾದೇಶದ ವಿರುದ್ಧ ದುಬೈ ನಲ್ಲಿ ಪ್ರಾರಂಭವಾಗಿರುವ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಕಳೆದ ಪಂದ್ಯದಲ್ಲಿ ಅನುಪಸ್ಥಿತಿಯಲ್ಲಿದ್ದ ಭಾರತದ 5 ಪ್ರಮುಖ ಆಟಗಾರರು ಈ ಪಂದ್ಯದಲ್ಲಿ ಆಡುತ್ತಿದ್ದರೆ, ಬಾಂಗ್ಲಾ ತಂಡದಲ್ಲಿ ಮೊಮಿನುಲ್ ಅನುಪಸ್ಥಿತಿ ಎದುರಾಗಿದೆ, ಮೊಮಿನುಲ್ ಬದಲಾಗಿ ಸ್ಪಿನ್ನರ್ ನಜ್ಮುಲ್ ಇಸ್ಲಾಂ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ದುಬೈ ನಲ್ಲಿ ನಡೆಯುತ್ತಿರುವ ಹೈವೋಲ್ಟೇಜ್ ಪಂದ್ಯವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.