ಸೈಮಲ್ ಡೌಲ್ 
ಕ್ರಿಕೆಟ್

ಆರ್‌ಸಿಬಿಯನ್ನು ನಿಂದಿಸಿದರೆ ಕೊಚ್ಚಿ ಹಾಕ್ತೀನಿ: ವಿವರಣೆಗಾರನಿಗೆ ಅಭಿಮಾನಿ ಬೆದರಿಕೆ!

ಸತತ ಐದು ಪಂದ್ಯಗಳ ಸೋಲಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಅಭಿಮಾನಿಗಳು ತೀವ್ರ ನಿರಾಶೆಗೊಳಲಾಗಿದ್ದು ಈ ಮಧ್ಯೆ...

ಬೆಂಗಳೂರು: ಸತತ ಐದು ಪಂದ್ಯಗಳ ಸೋಲಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಅಭಿಮಾನಿಗಳು ತೀವ್ರ ನಿರಾಶೆಗೊಳಲಾಗಿದ್ದು ಈ ಮಧ್ಯೆ ಆರ್‌ಸಿಬಿ ತಂಡವನ್ನು ಬೈದರೆ ನಿಮ್ಮನ್ನು ಕೊಲೆ ಮಾಡುತ್ತೀನಿ ಎಂದು ಅಭಿಮಾನಿಯೊಬ್ಬ ವಿವರಣೆಗಾರರೊಬ್ಬರಿಗೆ ಬೆದರಿಕೆ ಹಾಕಿದ್ದಾರೆ.
ತಂಡದ ಪ್ರದರ್ಶನದಿಂದ ಅಭಿಮಾನಿಗಳು ತೀವ್ರ ಬೇಸರಗೊಂಡಿದ್ದಾರೆ. ಇದರಿಂದ ತಂಡದ ವಿರುದ್ಧ ಅಸಮಾಧಾನ ಹೊರಹಾಕಿ ನಾಯಕತ್ವದ ಬದಲಾವಣೆ ಮಾತನಾಡಿದ್ದಾರೆ. ಆದರೆ ಇಲ್ಲೊಬ್ಬ ಅಭಿಮಾನಿ ಮಾತ್ರ ತಂಡದ ಬಗ್ಗೆ ಕಮೆಂಟ್ ಮಾಡಿದರೆ ಕೊಲೆ ಮಾಡುವುದಾಗಿ ಸೈಮಲ್ ಡೌಲ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಅಭಿಮಾನಿಯ ಈ ಹೇಳಿಕೆಗೆ ಸೈಮನ್ ಪ್ರತಿಕ್ರಿಯೆ ನೀಡಿದ್ದು ಅಭಿಮಾನಿಯ ಈ ಸಂದೇಶದ ಸ್ಕ್ರೀನ್ ಶಾಟ್ ತೆಗೆದು ಟ್ವೀಟರಿನಲ್ಲಿ ಟ್ವೀಟ್ ಮಾಡಿದ್ದಾರೆ. ಕೊಲೆ ಬೆದರಿಕೆ ಬರುವಂತೆ ನಾನು ಏನು ಹೇಳಿದ್ದೇನೆ ಎಂಬುದರ ಬಗ್ಗೆ ಅರಿವಿಲ್ಲ. ಆದರೆ ಇದು ಕೇವಲ ಕ್ರೀಡೆಯಷ್ಟೇ ಎಂದು ತಿಳಿಸಿ ಸಮಾಧಾನಗೊಳ್ಳುವಂತೆ ಬರೆದುಕೊಂಡಿದ್ದಾರೆ. ಆದರೆ ಈ ಟ್ವೀಟ್ ವೈರಲ್ ಆಗುತ್ತಿದಂತೆ ಡಿಲೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೋಟ್ ಚೋರಿ’ ಸಂವಿಧಾನದ ಮೇಲಿನ ನೇರ ದಾಳಿ; BJP, RSS, ECಯಿಂದ ದೇಶದ್ರೋಹ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

DJ ಸೌಂಡ್‌ಗೆ ಕಂಪಿಸಿದ ಶಾಲೆ: ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದ 2ನೇ ತರಗತಿ ಬಾಲಕಿ ಸಾವು! video

ಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹತ್ಯೆ; ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಲೆಕ್ಚರರ್ ಬಂಧನ!

EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ-Sanjay Raut