ರಿಷಬ್ ಪಂತ್, ಅಂಬಟ್ಟಿ ರಾಯುಡು 
ಕ್ರಿಕೆಟ್

ವಿಶ್ವಕಪ್ ಮಹಾಸಮರಕ್ಕೆ ಅಂಬಟ್ಟಿ ರಾಯುಡು, ರಿಷಬ್ ಪಂತ್ ಸ್ಯಾಂಡ್ ಬೈ!

ಅಂಬಟ್ಟಿ ರಾಯುಡು ಮತ್ತು ರಿಷಬ್ ಪಂತ್ ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕೊಡದೆ ಮೂರು ತಿಂಗಳ ಹಿಂದೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ವಿಜಯ್ ಶಂಕರ್...

ನವದೆಹಲಿ: ಅಂಬಟ್ಟಿ ರಾಯುಡು ಮತ್ತು ರಿಷಬ್ ಪಂತ್ ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕೊಡದೆ ಮೂರು ತಿಂಗಳ ಹಿಂದೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ವಿಜಯ್ ಶಂಕರ್ ಗೆ ಸ್ಥಾನ ಕೊಟ್ಟಿದ್ದಕ್ಕೆ ಟೀಕೆ ಎದುರಾಗಿದ್ದು ಇದರ ಬೆನ್ನಲ್ಲೇ ಬಿಸಿಸಿಐ ರಾಯುಡು ಮತ್ತು ಪಂತ್ ರನ್ನು ಸ್ಟಾಂಡ್ ಬೈ ಆಗಿ ಆಯ್ಕೆ ಮಾಡಲಾಗಿದೆ ಎಂದರು. 
ಅಂಬಟ್ಟಿ ರಾಯುಡುಗೆ ಸ್ಥಾನ ನೀಡಿದ್ದಕ್ಕೆ ಮಾಜಿ ಆಟಗಾರ ಗೌತಮ್ ಗಂಭೀರ್ ಮತ್ತು ರಿಷಬ್ ಪಂತ್ ಗೆ ಸ್ಥಾನ ಸಿಗದಿರುವುದಕ್ಕೆ ಸುನೀಲ್ ಗವಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಇಬ್ಬರನ್ನು ತಂಡ ಸ್ಯಾಂಡ್ ಬೈ ಆಗಿ ನೇಮಿಸಿಕೊಳ್ಳಲಾಗಿದೆ.
ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ (ನಾಯಕ)
ರೋಹಿತ್ ಶರ್ಮಾ (ಉಪನಾಯಕ)
ಶಿಖರ್ ಧವನ್
ಕೆಎಲ್ ರಾಹುಲ್
ವಿಜಯ್ ಶಂಕರ್ 
ಕೇದಾರ್ ಜಾದವ್
ದಿನೇಶ್ ಕಾರ್ತಿಕ್
ಎಂಎಸ್ ಧೋನಿ
ಕುಲದೀಪ್ ಯಾದವ್
ಭುವನೇಶ್ವರ್ ಕುಮಾರ್
ಯಜುವೇಂದ್ರ ಚಹಾಲ್
ಜಸ್ ಪ್ರೀತ್ ಬುಮ್ರಾ
ಹಾರ್ದಿಕ್ ಪಾಂಡ್ಯ
ರವೀಂದ್ರ ಜಡೇಜಾ 
ಮೊಹಮ್ಮದ್ ಶಮಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP