ಸಚಿನ್ ಜೊತೆ ಊಟ, ಪೃಥ್ವಿ ಶಾ ಫುಲ್ ಥ್ರಿಲ್!
ಟೀಂ ಇಂಡಿಯಾದ ಯುವ ಪ್ರತಿಭೆ ಪೃಥ್ವಿ ಶಾ, ಭಾರತ ಕ್ರಿಕೆಟ್ ನ ಐಕಾನ್ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿ ಮಾಡಿದ್ದು, ಸಂಭ್ರಮದ ಕ್ಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
ನವದೆಹಲಿ: ಟೀಂ ಇಂಡಿಯಾದ ಯುವ ಪ್ರತಿಭೆ ಪೃಥ್ವಿ ಶಾ, ಭಾರತ ಕ್ರಿಕೆಟ್ ನ ಐಕಾನ್ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿ ಮಾಡಿದ್ದು, ಸಂಭ್ರಮದ ಕ್ಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
Thank you SACHIN SIR for the lovely dinner ♥️ It's always a pleasure meeting you SIR
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.