ಕ್ರಿಕೆಟ್

ಧವನ್, ಯುವಿ ಬಳಿಕ ವಿರಾಟ್ ಕೊಹ್ಲಿ ಬಾಟಲ್ ಕ್ಯಾಪ್ ಚಾಲೆಂಜ್, ವಿಡಿಯೋ!

Vishwanath S

ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಬಾಟಲ್ ಕ್ಯಾಪ್ ಚಾಲೆಂಜ್ ಬಳಿಕ ಇದೀಗ ವಿರಾಟ್ ಕೊಹ್ಲಿ ಚಾಲೆಂಜ್ ಯಶಸ್ವಿಯಾಗಿ ಮುಗಿಸಿದ್ದಾರೆ. 

ಬಾಟಲ್ ಕ್ಯಾಪ್ ಚಾಲೆಂಜ್ ಮಾಡಿರುವ ವಿಡಿಯೋವನ್ನು ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಶೇರ್ ಮಾಡಿದ್ದಾರೆ. 

ಶಿಖರ್ ಧವನ್ ಬಳಿಕ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಈ ಚಾಲೆಂಜ್ ಸ್ವೀಕರಿಸಿದ್ದರು. 

SCROLL FOR NEXT