ಕ್ರಿಕೆಟ್

ಭರ್ಜರಿ ಸಿಕ್ಸ್: ಕ್ರೀಡಾಂಗಣದ ಕಿಟಕಿ ಗಾಜು ಪುಡಿಪುಡಿ ಮಾಡಿದ ಪಾಕ್ ಕ್ರಿಕೆಟಿಗನ ಹೊಡೆತ, ವಿಡಿಯೋ ವೈರಲ್!

ಪಾಕ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಶೋಯೆಬ್ ಮಲಿಕ್ ಸಿಡಿಸಿದ ಭರ್ಜರಿ ಸಿಕ್ಸ್ ಕ್ರೀಡಾಂಗಣದ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು ವಿಡಿಯೋ ವೈರಲ್ ಆಗಿದೆ.

ನವದೆಹಲಿ: ಪಾಕ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಶೋಯೆಬ್ ಮಲಿಕ್ ಸಿಡಿಸಿದ ಭರ್ಜರಿ ಸಿಕ್ಸ್ ಕ್ರೀಡಾಂಗಣದ ಕಿಟಕಿ ಗಾಜುಗಳು ಪುಡಿಪುಡಿಯಾಗಿದ್ದು ವಿಡಿಯೋ ವೈರಲ್ ಆಗಿದೆ. 

ಕೆನಡಾದಲ್ಲಿ ನಡೆಯುತ್ತಿರುವ ಗ್ಲೋಬಲ್ ಟಿ20 ಲೀಗ್ ನಲ್ಲಿ ವ್ಯಾಂಕೋವರ್ ತಂಡದ ನಾಯಕನಾಗಿ ಆಡುತ್ತಿರುವ ಮಲಿಕ್ ಬ್ರಾಂಪ್ಟನ್ ವೋಲ್ಟ್ಸ್ ವಿರುದ್ಧ ಭರ್ಜರಿ ಸಿಕ್ಸರ್ ಬಾರಿಸಿದ್ದು ಚೆಂಡ ತಾಗಿ ಕ್ರೀಡಾಂಗಣದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. 

ಬ್ರಾಂಪ್ಟನ್ ವೋಲ್ಟ್ಸ್ ಬೌಲರ್ ಇಶ್ ಸೋಧಿ ಮತ್ತು ವಹಾಬ್ ರಿಯಾಝ್ ಬೌಲಿಂಗ್ ನಲ್ಲಿ ಸಿಕ್ಸರ್ ಬಾರಿಸಿದ್ದು ಈ ಎರಡು ಶಾಟ್ ಗೆ ಗಾಜುಗಳು ಪುಡಿ ಆಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!