ಕ್ರಿಕೆಟ್

ಬಹು ದೊಡ್ಡ ಜವಾಬ್ದಾರಿ ವಹಿಸುವ ಅವಕಾಶ ನನಗೆ ಸಿಕ್ಕಿತ್ತು: ಕೊಹ್ಲಿ

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿಂಡೀಸ್ ವಿರುದ್ಧ ಭರ್ಜರಿ 42ನೇ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಈ ಬಗ್ಗೆ ಮಾತನಾಡಿದ ಅವರು ಈ ಬಾರಿ ಜವಾಬ್ದಾರಿ ವಹಿಸುವ ಅವಕಾಶ ನನ್ನದಾಗಿತ್ತು ಎಂದು ಹೇಳಿದ್ದಾರೆ. 

ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ವಿಂಡೀಸ್ ವಿರುದ್ಧ ಭರ್ಜರಿ 42ನೇ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಈ ಬಗ್ಗೆ ಮಾತನಾಡಿದ ಅವರು ಈ ಬಾರಿ ಜವಾಬ್ದಾರಿ ವಹಿಸುವ ಅವಕಾಶ ನನ್ನದಾಗಿತ್ತು ಎಂದು ಹೇಳಿದ್ದಾರೆ. 

ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ದೊಡ್ಡ ಮೊತ್ತ ಗಳಿಸಲಿಲ್ಲ. ತಂಡ ಉತ್ತಮ ರನ್ ಪೇರಿಸಬೇಕಾದರೆ ಅಗ್ರ ಮೂವರು ಆಟಗಾರರಲ್ಲಿ ಒಬ್ಬರಾದರೂ ಹೆಚ್ಚು ರನ್ ಬಾರಿಸಬೇಕು. ಇಂದು ಆ ಜವಾಬ್ದಾರಿ ವಹಿಸುವ ಅವಕಾಶ ನನಗೆ ಸಿಕ್ಕಿತು ಎಂದು ಹೇಳಿದ್ದಾರೆ. 

ಕ್ವೀನ್ಸ್ ಪಾರ್ಕ್ ಓವಲ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ತಂಡಕ್ಕೆ 280 ರನ್ ಗಳ ಗುರಿ ನೀಡಿತ್ತು. ಪಂದ್ಯಕ್ಕೆ ಮಳೆ ಅಡ್ಡಿ ಆದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅನ್ವಯ ವೆಸ್ಟ್ ಇಂಡೀಸ್ ತಂಡಕ್ಕೆ 46 ಓವರ್ ಗಳಲ್ಲಿ 270 ರನ್ ಗಳ ಗುರಿ ನೀಡಲಾಯಿತು. 270 ರನ್ ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ವೆಸ್ಟ್ ಇಂಡೀಸ್ 210 ಪೇರಿಸಿದ್ದು 59 ರನ್ ಗಳಿಂದ ಸೋಲು ಕಂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT