ಧೋನಿ ನಿವೃತ್ತಿಯ ಬಗ್ಗೆ  ಕಿರ್ಮಾನಿ ಹೇಳಿದ್ದೇನು ಗೊತ್ತೇ? 
ಕ್ರಿಕೆಟ್

 ಧೋನಿ ನಿವೃತ್ತಿಯ ಬಗ್ಗೆ  ಕಿರ್ಮಾನಿ ಹೇಳಿದ್ದೇನು ಗೊತ್ತೇ?

ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬೆಸ್ಟ್ ಫಿನಿಶರ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಿರ್ಧರ ಅವರಿಗೆ ಬಿಟ್ಟು ಬಿಡಬೇಕು ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಮಂಗಳವಾರ ಹೇಳಿದ್ದಾರೆ.

ಕೋಲ್ಕತಾ: ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಬೆಸ್ಟ್ ಫಿನಿಶರ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ನಿರ್ಧರ ಅವರಿಗೆ ಬಿಟ್ಟು ಬಿಡಬೇಕು ಎಂದು ಭಾರತದ ಮಾಜಿ ವಿಕೆಟ್ ಕೀಪರ್ ಸೈಯದ್ ಕಿರ್ಮಾನಿ ಮಂಗಳವಾರ ಹೇಳಿದ್ದಾರೆ.

1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದ ಕಿರ್ಮಾನಿ, ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆದರ್ಶಪ್ರಾಯ ಆಟಗಾರ. ಕ್ರಿಕೆಟ್ನ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡವನ್ನು ಉನ್ನತ ಸ್ಥಾನಕ್ಕೆ ಏರಿಸಿದ್ದಾರೆ ಎಂದು ತಿಳಿಸಿದ್ದಾರೆ.   
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್, 24 ಮಂದಿ ಬಂಧನ..!

Greenland ಮೇಲೆ ಮತ್ತೆ ಟ್ರಂಪ್ ಕಣ್ಣು: NATOದಲ್ಲಿ ಶತಕೋಟಿ ಡಾಲರ್ ಶಸ್ತ್ರಾಸ್ತ್ರ ಒಪ್ಪಂದ, ಟರ್ಕಿಗೆ F-35 ಮಾರಾಟಕ್ಕೂ ಒಪ್ಪಿಗೆ..!

ಶಾಸಕರ ಭವನದ ವಾಹನ ದುರ್ಬಳಕೆಗೆ ಬ್ರೇಕ್: ವಿಧಾನಸಭಾ ಸಚಿವಾಲಯದಿಂದ ಕಠಿಣ ರೂಲ್ಸ್; ಬಳಸಿದ ವಾಹನದ ಬಾಡಿಗೆ ನೇರವಾಗಿ ಶಾಸಕರ ವೇತನದಿಂದಲೇ ವಸೂಲಿ..!

'ಉಪಪಂಗಡಗಳಿಂದ ಒಡೆದಿರುವ ಲಿಂಗಾಯತ ಸಮಾಜ ಆತ್ಮಾವಲೋಕನ ಮಾಡಿಕೊಳ್ಳಬೇಕು'; ಪ್ರತ್ಯೇಕ ಧರ್ಮ ಮಾನ್ಯತೆಗೆ ಎಂ.ಬಿ. ಪಾಟೀಲ್ ಮತ್ತೆ ಆಗ್ರಹ

ಗ್ರಾಮೀಣ ವಲಸೆ ತಡೆಯಲು ಹೊಸ ಯೋಜನೆ; 2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆ, 2 ಸಾವಿರ CSR ಶಾಲೆಗಳ ಘೋಷಣೆ..!