ಅಶ್ವಿನ್, ಜಡೇಜಾ, ಫಿಂಚ್ 
ಕ್ರಿಕೆಟ್

ಅಶ್ವಿನ್, ಜಡೇಜಾ ಸ್ಪಿನ್ ಎದುರಿಸುವುದು ಕಷ್ಟ- ಆರೋನ್ ಫಿಂಚ್

ಭಾರತದ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರ ಸ್ಪಿನ್ ಎದುರಿಸುವುದು ಕಷ್ಟ ಎಂದು ಆಸ್ಟ್ರೇಲಿಯಾ ಸೀಮಿತ ಓವರ್ ಗಳ ತಂಡದ ನಾಯಕ ಆರೋನ್ ಫಿಂಚ್ ಹೇಳಿಕೊಂಡಿದ್ದಾರೆ.

ಕ್ಯಾನ್‍ಬೆರ್ರಾ: ಭಾರತದ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರ ಸ್ಪಿನ್ ಎದುರಿಸುವುದು ಕಷ್ಟ ಎಂದು ಆಸ್ಟ್ರೇಲಿಯಾ ಸೀಮಿತ ಓವರ್ ಗಳ ತಂಡದ ನಾಯಕ ಆರೋನ್ ಫಿಂಚ್ ಹೇಳಿಕೊಂಡಿದ್ದಾರೆ.

ಟ್ವಿಟರ್ ನಲ್ಲಿ ಅಭಿಮಾನಿಗಳು ಕೇಳಿದ ಸರಣಿ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ಭಾರತದ ಸ್ಪಿನ್ನರ್ ಗಳನ್ನು ಬಲಗೈ ಬ್ಯಾಟ್ಸ್ ಮನ್ ಗುಣಗಾನ ಮಾಡಿದ್ದಾರೆ. 

" ಆರ್. ಅಶ್ವಿನ್ ಹಾಗೂ ಜಡೇಜಾ ಅವರು ವಿಶ್ವ ಶ್ರೇಷ್ಠ ಸ್ಪಿನ್ನರ್ ಗಳು. ವಿಶೇಷವಾಗಿ ಟೆಸ್ಟ್ ಕ್ರಿಕೆಟ್ ನಲ್ಲಿ ಅವರ ಸ್ಪಿನ್ ಆಡುವುದೇ ದೊಡ್ಡ ಚಾಲೆಂಜ್." ಎಂದಿದ್ದಾರೆ.

 ಆರ್. ಅಶ್ವಿನ್ ಬೌಲಿಂಗ್ ನಲ್ಲಿ ಚೆಂಡು ವಿವಿಧ ಬಗೆಗಳಲ್ಲಿ ಬರುತ್ತದೆ. ಆದರೆ, ಜಡೇಜಾ ಅವರ ಬೌಲಿಂಗ್ ನಲ್ಲಿ ಚೆಂಡು ಸ್ಟಂಪ್ಸ್ ಮೇಲೆಯೇ ಇರುತ್ತದೆ." ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT