ರಣಜಿ: ಕರ್ನಾಟಕದ ಸಂಭಾವ್ಯ ತಂಡ ಪ್ರಕಟ 
ಕ್ರಿಕೆಟ್

ರಣಜಿ: ಕರ್ನಾಟಕದ ಸಂಭಾವ್ಯ ತಂಡ ಪ್ರಕಟ

ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿ ಹಾಗೂ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಕರ್ನಾಟಕ ತಂಡ ರಣಜಿ ಟ್ರೋಫಿ ಮೇಲೆ ಕಣ್ಣು ನೆಟ್ಟಿದ್ದು, ಸಂಭಾವ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ಸೈಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿ ಹಾಗೂ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಕರ್ನಾಟಕ ತಂಡ ರಣಜಿ ಟ್ರೋಫಿ ಮೇಲೆ ಕಣ್ಣು ನೆಟ್ಟಿದ್ದು, ಸಂಭಾವ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ತಂಡದಲ್ಲಿ ಯುವ ಹಾಗೂ ಅನುಭವಿ ಆಟಗಾರರ ದಂಡೇ ಇದೆ. ಸೈಯದ್ ಮುಷ್ತಾಕ್ ಅಲಿ ಟಿ-20 ಟೂರ್ನಿ ಹಾಗೂ ವಿಜಯ್ ಹಜಾರೆಯಲ್ಲಿ ಅಮೋಘ ಪ್ರದರ್ಶನವನ್ನು ನೀಡಿದ ಆಟಗಾರರಿಗೆ ಮಣೆ ಹಾಕಲಾಗಿದೆ. ಸಂಭಾವ್ಯ ಪಟ್ಟಿಯಲ್ಲಿ ಮೂವರು ವಿಕೆಟ್ ಕೀಪರ್ ಗಳಿಗೆ ಅವಕಾಶ ಲಭಿಸಿದೆ. 

19 ವರ್ಷದೊಳಗಿನ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ ಶುಭಾಂಗ್ ಹೆಗ್ಡೆ ಹಾಗೂ ವಿದ್ಯಾಧರ್ ಪಾಟೀಲ್ ಅವರು ಸಹ ಸಂಭಾವ್ಯ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT