ಹಾವಿನ ಚಿತ್ರ 
ಕ್ರಿಕೆಟ್

ರಣಜಿ ಟ್ರೋಫಿ: ಅಂಗಳದಲ್ಲಿ ಹಾವು ಪ್ರತ್ಯಕ್ಷ, ಕೆಲಕಾಲ ಪಂದ್ಯ ಸ್ಥಗಿತ- ವಿಡಿಯೋ 

ಆಂಧ್ರ ಹಾಗೂ ವಿದರ್ಭ ತಂಡಗಳ ನಡುವೆ 2019/20ನೇ ಆವೃತ್ತಿಯ ರಣಜಿ ಟ್ರೋಫಿ ಎ ಗುಂಪಿನ ಪಂದ್ಯದ ವೇಳೆ ಆಕಸ್ಮಿಕವಾಗಿ ಹಾವು ಅಂಗಳಕ್ಕೆ ಪ್ರವೇಶ ಮಾಡಿತು. ಹಾಗಾಗಿ, ಪಂದ್ಯವನ್ನು ಕೆಲಕಾಲ ನಿಲ್ಲಿಸಲಾಗಿತ್ತು.

ವಿಜಯವಾಡ:  ಆಂಧ್ರ ಹಾಗೂ ವಿದರ್ಭ ತಂಡಗಳ ನಡುವೆ 2019/20ನೇ ಆವೃತ್ತಿಯ ರಣಜಿ ಟ್ರೋಫಿ ಎ ಗುಂಪಿನ ಪಂದ್ಯದ ವೇಳೆ ಆಕಸ್ಮಿಕವಾಗಿ ಹಾವು ಅಂಗಳಕ್ಕೆ ಪ್ರವೇಶ ಮಾಡಿತು. ಹಾಗಾಗಿ, ಪಂದ್ಯವನ್ನು ಕೆಲಕಾಲ ನಿಲ್ಲಿಸಲಾಗಿತ್ತು. ಹಾವಿನ ವೀಡಿಯೋವನ್ನು ಬಿಸಿಸಿಐ ಡೊಮೆಸ್ಟಿಕ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. 

ಉಭಯ ತಂಡಗಳ ನಡುವಿನ ಪ್ರಸಕ್ತ ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದು ವಿದರ್ಭ ತಂಡದ ನಾಯಕ ಫೈಜ್ ಫಜಲ್ ಫೀಲ್ಡಿಂಗ್ ಆಯ್ದುಕೊಂಡರು. 

ಈ ವೇಳೆ ಹಾವು ಅಂಗಳ ಪ್ರವೇಶ ಮಾಡಿದ್ದರಿಂದ ತೀರ್ಪುಗಾರರು ಪಂದ್ಯವನ್ನು ನಿಲ್ಲಿಸಿದರು. ನಂತರ, ಅಂಗಳದ ಸಿಬ್ಬಂದಿ ಹಾವನ್ನು ಮೈದಾನದಿಂದ ಹೊರ ಅಟ್ಟುವಲ್ಲಿ ಯಸ್ವಿಯಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ