ಕೊಹ್ಲಿ-ಕೆಎಲ್ ರಾಹುಲ್ 
ಕ್ರಿಕೆಟ್

ಟಿ20 ಪಂದ್ಯ: ರಾಹುಲ್, ರೋಹಿತ್, ಕೊಹ್ಲಿ ಭರ್ಜರಿ ಅರ್ಧ ಶತಕ: 240 ರನ್ ಪೇರಿಸಿದ ಟೀಂ ಇಂಡಿಯಾ

ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದು ಮೂವರು ಆಟಗಾರರು ಅರ್ಧ ಶತಕ ಸಿಡಿಸಿದ್ದು ಇದರ ನೆರವಿನೊಂದಿಗೆ ಟೀಂ ಇಂಡಿಯಾ 240 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. 

ಮುಂಬೈ: ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದು ಮೂವರು ಆಟಗಾರರು ಅರ್ಧ ಶತಕ ಸಿಡಿಸಿದ್ದು ಇದರ ನೆರವಿನೊಂದಿಗೆ ಟೀಂ ಇಂಡಿಯಾ 240 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. 

ಟಿ20 ಸರಣಿ ಗೆಲುವಿಗಾಗಿ ಉಭಯ ತಂಡಗಳು ಈ ಪಂದ್ಯವನ್ನು ಗೆಲ್ಲುವ ಸಲುವಾಗಿ ಸಖತ್ ಕಸರತ್ತು ನಡೆಸಿದ್ದವು. ಆದರೆ ವಿಂಡೀಸ್ ಬೌಲರ್ ಗಳನ್ನು ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಕಾಡಿದರು. 

ನಿಗದಿತ ಓವರ್ ನಲ್ಲಿ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 240 ರನ್ ಪೇರಿಸಿದ್ದು ವಿಂಡೀಸ್ ತಂಡಕ್ಕೆ ಬೃಹತ್ ಮೊತ್ತದ ಗುರಿಯನ್ನು ನೀಡಿದೆ. 

ಟೀಂ ಇಂಡಿಯಾ ಪರ ಬ್ಯಾಟಿಂಗ್ ನಲ್ಲಿ ರೋಹಿತ್ ಶರ್ಮಾ 71, ಕೆಎಲ್ ರಾಹುಲ್ 91. ಇನ್ನು ವಿರಾಟ್ ಕೊಹ್ಲಿ ಅಜೇಯ 70  ಸಿಡಿಸಿ ತಂಡ ಬೃಹತ್ ಮೊತ್ತ ಪೇರಿಸಲು ಸಹಕಾರಿಯಾಗಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video