ಬ್ರಿಯಾನ್ ಲಾರಾ 
ಕ್ರಿಕೆಟ್

ಟೀಂ ಇಂಡಿಯಾದ ಈ ಇಬ್ಬರು ಸ್ಫೋಟಕ ಬ್ಯಾಟ್ಸ್‌ಮನ್‌ಗಳು ನನ್ನ ಐತಿಹಾಸಿಕ ದಾಖಲೆ ಮುರಿಯಬಹುದು: ಲಾರಾ

ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಲ್ಲಿ 400 ರನ್‌ಗಳ ದಾಖಲೆಯನ್ನು ಮುರಿಯಬಹುದು ಎಂದು ವೆಸ್ಟ್ ಇಂಡೀಸ್ ನ ಶ್ರೇಷ್ಠ ಬ್ಯಾಟ್ಸ್‌ಮನ್ ಬ್ರಿಯಾನ್ ಲಾರಾ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಆರಂಭಿಕ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ನಲ್ಲಿ 400 ರನ್‌ಗಳ ದಾಖಲೆಯನ್ನು ಮುರಿಯಬಹುದು ಎಂದು ವೆಸ್ಟ್ ಇಂಡೀಸ್ ನ ಶ್ರೇಷ್ಠ ಬ್ಯಾಟ್ಸ್‌ಮನ್ ಬ್ರಿಯಾನ್ ಲಾರಾ ಅಭಿಪ್ರಾಯಪಟ್ಟಿದ್ದಾರೆ.

ಅಂಧರ ಮಹಿಳೆಯರಿಗಾಗಿ ಶನಿವಾರ  ನಡೆದ ಮೊದಲ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಪ್ರಾರಂಭಿಸಿದ ನಂತರ ಮಾತನಾಡಿದ ಅವರು, "ದಾಖಲೆಗಳು ಮುರಿಯಲು ನಿರ್ಮಿತವಾಗುತ್ತವೆ. ಹಿಂದೆ, ನನ್ನ ದಾಖಲೆಯನ್ನು ಮುರಿಯಬಲ್ಲ ಅನೇಕ ಆಟಗಾರರು ಇದ್ದರು. 

ಆದರೆ ಪ್ರಸ್ತುತ, ವಿರಾಟ್ ಮತ್ತು ರೋಹಿತ್ ಮತ್ತು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಕೂಡ ನನ್ನ ದಾಖಲೆಯನ್ನು ಮುರಿಯುವ ಶಕ್ತಿಯನ್ನು ಹೊಂದಿದ್ದಾರೆ” ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!