ರಾಷ್ಟ್ರಪತಿ ಕೋವಿಂದ್ ಭೇಟಿಯಾದ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ 
ಕ್ರಿಕೆಟ್

ರಾಷ್ಟ್ರಪತಿ ಕೋವಿಂದ್ ಭೇಟಿಯಾದ ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ 

ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಮತ್ತು ಕ್ರಿಕೆಟ್ ಜಗತ್ತಿನ ಶ್ರೇಷ್ಠ ಆಟಗಾರ ಯಾನ್ ಲಾರಾ ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು 

ನವದೆಹಲಿ: ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಮತ್ತು ಕ್ರಿಕೆಟ್ ಜಗತ್ತಿನ ಶ್ರೇಷ್ಠ ಆಟಗಾರ ಯಾನ್ ಲಾರಾ ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ  ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು

ಭೇಟಿಯ ಬಗೆಗೆ ಮಾಹಿತಿ ಹಂಚಿಕೊಂಡಿರುವ ರಾಮನಾಥ್ ಕೋವಿಂದ್ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಫೋಟೋ ಸಹ ಹಾಕಿದ್ದಾರೆ.

ಪ್ರಸಿದ್ಧ ಕ್ರಿಕೆಟಿಗ ಮತ್ತು ಆಧುನಿಕ ಕ್ರಿಕೆಟ್ ನ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾದ ಬ್ರಿಯಾನ್ ಲಾರಾ ರಾಷ್ಟ್ರಪತಿ ಭವನದಲ್ಲಿ ಕೋವಿಂದ್ ಅವರನ್ನು ಭೇಟಿಯಾದರು"

"ಲಾರಾ ಅವರು ಲಕ್ಷಾಂತರ ಉದಯೋನ್ಮುಖ ಕ್ರೀಡಾಪಟುಗಳಿಗೆ ಆದರ್ಶಪ್ರಾಯರೆಂದು ಎಂದ ರಾಷ್ಟ್ರಪತಿಗಳು  ಕ್ರಿಕೆಟ್ ಆಟಕ್ಕೆ ಅವರು ನೀಡಿದ ಕೊಡುಗೆಯನ್ನು ಶ್ಲಾಘಿಸಿದರು" 

ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಭಾರತದ ವಿರುದ್ಧ  ಎಂಟು ವಿಕೆಟ್ ಗಳಿಂದ ಜಯಗಳಿಸಿದ ಬಳಿಕ ಈ ಭೇಟಿ ನಡೆದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT