ಕಿವೀಸ್ ನೆಲದಲ್ಲಿ ಸರಣಿ ಗೆದ್ದು 'ಹೌ ಈಸ್ ದಿ ಜೋಶ್' ಎಂದ ಟೀಂ ಇಂಡಿಯಾ! 
ಕ್ರಿಕೆಟ್

ಕಿವೀಸ್ ನೆಲದಲ್ಲಿ ಸರಣಿ ಗೆದ್ದು 'ಹೌ ಈಸ್ ದಿ ಜೋಶ್' ಎಂದ ಟೀಂ ಇಂಡಿಯಾ!

ಬಾಲಿವುಡ್ ಚಲನಚಿತ್ರ "ಉರಿ ದಿ ಸರ್ಜಿಕಲ್ ಸ್ಟ್ರೈಕ್"ನ ಪ್ರಸಿದ್ಧ ಸಂಭಾಷಣೆ "ಹೌ ಈಸ್ ದಿ ಜೋಶ್!" ಎಂಬ ಸಾಲುಗಳನ್ನು ಇದೀಗ ನ್ಯೂಜಿಲ್ಯಾಂಡ್ ನಲ್ಲಿ ಸರಣಿ ಕೈವಶ ....

ಬೆಲ್ಲಿಂಗ್ಟನ್: ಬಾಲಿವುಡ್ ಚಲನಚಿತ್ರ "ಉರಿ ದಿ ಸರ್ಜಿಕಲ್ ಸ್ಟ್ರೈಕ್"ನ ಪ್ರಸಿದ್ಧ ಸಂಭಾಷಣೆ  "ಹೌ ಈಸ್ ದಿ ಜೋಶ್!" ಎಂಬ ಸಾಲುಗಳನ್ನು ಇದೀಗ ನ್ಯೂಜಿಲ್ಯಾಂಡ್ ನಲ್ಲಿ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಸಹ ಅಳವಡಿಸಿಕೊಂಡಿದೆ.
ಐದು ಪಂದ್ಯಗಳ ಸರಣಿಯಲ್ಲಿ ಐತಿಹಾಸಿಕ 4-1 ಅಂತರದ ಗೆಲುವು ಸಾಧಿಸಿರುವ ಭಾರತ ಭಾನುವಾರ ನಡೆದ ಲು ಐದನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ರ 35 ರನ್ ಗಳ ಜಯ ದಾಖಲಿಸಿದೆ. 1967ರಲ್ಲಿ ವಿದೇಶ ಪ್ರವಾಸ ಮಾಡಲು ಪ್ರಾರಂಭಿಸಿದ ಬಳಿಕ ಟೀಂ ಇಂಡಿಯಾ ಕಿವೀಸ್ ನೆಲದಲ್ಲಿ ಪಡೆದ ಬಹುದೊಡ್ಡ ಗೆಲುವು ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!