ಕೃಣಾಲ್ ಪಾಂಡ್ಯ 
ಕ್ರಿಕೆಟ್

ಮೈದಾನದಲ್ಲೇ ಕಿರುಚಾಡಿದ ಕೃಣಾಲ್ ಪಾಂಡ್ಯ, ವಿಡಿಯೋ ವೈರಲ್!

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಆದರೆ ಪಂದ್ಯದ ಮಧ್ಯೆ ಕೃಣಾಲ್ ಪಾಂಡ್ಯ ಗರಂ ಆಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ವೆಲ್ಲಿಂಗ್ಟನ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಆದರೆ ಪಂದ್ಯದ ಮಧ್ಯೆ ಕೃಣಾಲ್ ಪಾಂಡ್ಯ ಗರಂ ಆಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ವೆಲ್ಲಿಂಗ್ಟನ್ ನಲ್ಲಿ ನಡೆದ ಪಂದ್ಯದಲ್ಲಿ ಕೃಣಾಲ್ ಪಾಂಡ್ಯ ಬೌಲಿಂಗ್ ಮಾಡಿದ್ದು ಈ ವೇಳೆ ಕ್ಯಾಚ್ ಹಿಡಿಯುವಾಗ ಅಡ್ಡ ಬಂದ ಬ್ಯಾಟ್ಸ್ ಮನ್ ವಿರುದ್ಧ ಅಂಪೈರ್ ಬಳಿ ಅಸಮಾಧಾನವನ್ನು ಹೊರ ಹಾಕಿದ್ದಾರೆ.
ಪಂದ್ಯದ 8 ಓವರ್ ವೇಳೆ ಕೃಣಾಲ್ ಬೌಲಿಂಗ್ ಎದುರಿಸಿದ್ದ ಕೇನ್ ವಿಲಿಯಮ್ ಸನ್ ತಮ್ಮ ಮೊದಲ ಎಸೆತದಲ್ಲೇ ರಕ್ಷಣಾತ್ಮಕ ಆಟಕ್ಕೆ ಮುಂದಾಗಿದ್ದರು. ಈ ವೇಳೆ ಚೆಂಡು ಬ್ಯಾಟಿಗೆ ತಾಗಿ ನೇರ ಬೌಲರ್ ಬಲಗಡೆಗೆ ಚಿಮ್ಮಿತ್ತು. ಇತ್ತ ಕ್ಯಾಚ್ ಪಡೆಯಲು ಕೃಣಾಲ್ ಡೈವ್ ಮಾಡುವ ಪ್ರಯತ್ನ ಮಾಡಿದರು. ಆದರೆ ನಾನ್ ಸ್ಟ್ರೈಕ್ ನಲ್ಲಿದ್ದ ಸಿಫರ್ಟ್ ಪಾಂಡ್ಯಗೆ ಅಡ್ಡ ಬಂದಿದ್ದರು. ಇದರಿಂದ ಕ್ಷಣ ಕಾಲ ಗರಂ ಆದ ಕೃಣಾಲ್ ಅಂಪೈರ್ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

ಆಜಾದ್ ನಗರ: ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ, 4 ಮಂದಿಗೆ ಗಾಯ, ರೌಡಿ ಶೀಟರ್ ಸಾವು.. Video

'2048 ಬಂದ್ರೂ ಡಿಕೆ ಶಿವಕುಮಾರ್ ಸಿಎಂ ಆಗಲ್ಲ: ಏಕಂದ್ರೆ ನಾವು ಬಿಡಲ್ಲ; ಇನ್ನು ಮುಂದೆ ದೇಶವೂ ನಮ್ಮದೇ, ರಾಜ್ಯವೂ ನಮ್ಮದೇ'

'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ...ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'

SCROLL FOR NEXT