ಸಂಗ್ರಹ ಚಿತ್ರ 
ಕ್ರಿಕೆಟ್

2ನೇ ಟಿ20: ಕೃಣಾಲ್ ಮಾರಕ ಬೌಲಿಂಗ್: ಟೀಂ ಇಂಡಿಯಾಗೆ 159 ರನ್‌ಗಳ ಗುರಿ

ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಮಾಡು ಇಲ್ಲ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ 159 ರನ್ ಗಳ ಸವಾಲು ಪಡೆದಿದೆ.

ಆಕ್ಲೆಂಡ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಮಾಡು ಇಲ್ಲ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ 159 ರನ್ ಗಳ ಸವಾಲು ಪಡೆದಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 158 ರನ್ ಗಳನ್ನು ಪೇರಿಸಿದ್ದು ಟೀಂ ಇಂಡಿಯಾಗೆ 159 ರನ್ ಗಳ ಗುರಿ ನೀಡಿದೆ. 
ನ್ಯೂಜಿಲ್ಯಾಂಡ್ ಪರ ಗ್ರ್ಯಾಂಡ್ ಹೋಮ್ 50, ಲಾಸ್ ಟೇಲರ್ 42 ಹಾಗೂ ಕೇನ್ ವಿಲಿಯಮ್ ಸನ್ 20 ರನ್ ಪೇರಿಸಿದ್ದಾರೆ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಕೃಣಾಲ್ ಪಾಂಡ್ಯ 3, ಅಹ್ಮದ್ 2, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!