ಕುಮಾರ ಸಂಗಕ್ಕಾರ 
ಕ್ರಿಕೆಟ್

ಟೀಂ ಇಂಡಿಯಾದ ಈ ಆಟಗಾರ ವಿಶ್ವ ಕ್ರಿಕೆಟ್‌ನ ತಲೆ ಹಾಗೂ ಭುಜವಿದ್ದಂತೆ: ಸಂಗಕ್ಕಾರ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಟಕ್ಕೆ ವಿಶ್ವದ ಶ್ರೇಷ್ಠ ಆಟಗಾರರೆಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದು ಆಸ್ಟ್ರೇಲಿಯಾದ ಶೇನ್ ವಾರ್ನ್, ಸ್ಟೀವ್ ವ್ಹಾ ಅಂತಹ ಮಹಾನ್...

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಟಕ್ಕೆ ವಿಶ್ವದ ಶ್ರೇಷ್ಠ ಆಟಗಾರರೆಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದು ಆಸ್ಟ್ರೇಲಿಯಾದ ಶೇನ್ ವಾರ್ನ್, ಸ್ಟೀವ್ ವ್ಹಾ ಅಂತಹ ಮಹಾನ್ ಆಟಗಾರರೆಲ್ಲರೂ ಕೊಹ್ಲಿ ಆಟವನ್ನು ನೋಟಿ ವಿಶ್ವ ಶ್ರೇಷ್ಠ ಆಟಗಾರ ಎಂದು ಹೇಳಿದ್ದು ಈ ಸಾಲಿಗೆ ಶ್ರೀಲಂಕಾದ ಮಾಜಿ ನಾಯಕ ಕುಮಾರ್ ಸಂಗಕ್ಕಾರ ಕೂಡ ಸೇರಿಕೊಂಡಿದ್ದಾರೆ.
ಸಂಗಕ್ಕಾರ ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಸ್ತುತ ಕೊಹ್ಲಿ ವಿಶ್ವ ಕ್ರಿಕೆಟ್ ನ ತಲೆ ಹಾಗೂ ಭುಜ ಇದ್ದಂತೆ ಎಂದು ಬಣ್ಣಿಸಿದ್ದಾರೆ. ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ಆಟಗಾರರಲ್ಲಿ ಕೊಹ್ಲಿ ಕೂಡ ಒಬ್ಬರು. ಆದರೆ ಎಂದೆಂದಿಗೂ ಅವರೇ ಶ್ರೇಷ್ಠ ಅಲ್ಲ ಎಂದಿದ್ದಾರೆ.
ವಿರಾಟ್ ಕೊಹ್ಲಿ ಸಂದರ್ಭಕ್ಕೆ ಅನುಗುಣವಾಗಿ ಸಮಯೋಚಿತ ಆಟವನ್ನಾಡುತ್ತಾರೆ. ಉತ್ತಮ ಕೌಶಲ್ಯಗಳಿಂದ ರನ್ ಗಳನ್ನು ಸುಲಭವಾಗಿ ಕಲೆ ಹಾಕುವುದರ ಜೊತೆಗೆ ಪ್ರತಿ ಪಂದ್ಯದಲ್ಲೂ ತಮ್ಮ ಪ್ರದರ್ಶನ ಪುನರಾವರ್ತಿಸುವದರಲ್ಲಿ ಕೊಹ್ಲಿ ನಿಸ್ಸೀಮರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ