ಶುಭಾಂಗ್ ಹೆಗ್ಡೆ 
ಕ್ರಿಕೆಟ್

ಟೀಂ ಇಂಡಿಯಾ ಅಂಡರ್1 19 ತಂಡಕ್ಕೆ ಕರ್ನಾಟಕದ ಶುಭಾಂಗ್

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ದಿನಗಳ ಪಂದ್ಯಕ್ಕೆ ಬುಧವಾರ ಬಿಸಿಸಿಐ ಜೂನಿಯರ್ ಆಯ್ಕೆ ಸಮಿತಿ 19 ವರ್ಷದೊಳಗಿನ ತಂಡವನ್ನು ಪ್ರಕಟಿಸಿದೆ.

ಮುಂಬೈ:  ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ದಿನಗಳ ಪಂದ್ಯಕ್ಕೆ ಬುಧವಾರ ಬಿಸಿಸಿಐ ಜೂನಿಯರ್ ಆಯ್ಕೆ ಸಮಿತಿ 19 ವರ್ಷದೊಳಗಿನ ತಂಡವನ್ನು ಪ್ರಕಟಿಸಿದೆ. 
ತಿರುವನಂಪುರದಲ್ಲಿ  ಫೆ.26 ರಿಂದ ಪಂದ್ಯಗಳು ಪ್ರಾರಂಭವಾಗಲಿದೆ.
ಇದೇ ವೇಳೆ ಆಯ್ಕೆ ಸಮಿತಿ  ಏಕದಿನ ಸರಣಿಗೂ ಭಾರತ ‘ಎ’ ಹಾಗೂ ‘ಬಿ’ ತಂಡವನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. 
19 ವರ್ಷದೊಳಗಿನ ಭಾರತ ‘ಎ’ ತಂಡದಲ್ಲಿ ಶುಭಾಂಗ್ ಹೆಗ್ಡೆ ಸ್ಥಾನ ಪಡೆದಿದ್ದಾರೆ. ಕರ್ನಾಟಕದ ಯುವ ಆಟಗಾರ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಪ್ಲಾನ್ ಮಾಡಿಕೊಂಡಿದ್ದಾರೆ. ಈ ತಂಡವನ್ನು ನೇಹಲ್ ಅವರು ಮುನ್ನಡೆಸಲಿದ್ದಾರೆ. ಭಾರತ ‘ಬಿ’ ತಂಡಕ್ಕೆ ರಾಹುಲ್ ಚಂದ್ರೋಲ್ ನಾಯಕರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video

ಮಹಾರಾಷ್ಟ್ರ: ಅಭಿಜೀತ್ ದೀಪ್ಕೆ ಪ್ರತಿಭಟನೆಯ ಎಚ್ಚರಿಕೆ, ಶಾಲಾ ಪ್ರಾಂಶುಪಾಲರ ಅಮಾನತು! Video

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!