ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

2ನೇ ಟಿ20 ಪಂದ್ಯ: ಭಾರತದ ಎದುರು ಆಸ್ಟ್ರೇಲಿಯಾಗೆ 7 ವಿಕೆಟ್ ಗಳ ಜಯ

ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಸೋಲುಕಂಡಿದೆ.

ಗ್ಲೇನ್ ಮ್ಯಾಕ್ಸ್ ಶತಕ
Srinivasa Murthy VN
Updated On : 27 Feb 2019, 10:47 am
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಸೋಲುಕಂಡಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ 2ನೇ ಟಿ20 ಪಂದ್ಯದಲ್ಲಿ ಭಾರತ ನೀಡಿದ 191 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆಸ್ಚ್ರೇಲಿಯಾ ತಂಡ ಗ್ಲೇನ್ ಮ್ಯಾಕ್ಸ್ ವೆಲ್ ಅವರ ಭರ್ಜರಿ ಶತಕದ ನೆರವಿನಿಂದ 19.4 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 194 ರನ್ ಗಳಿಸಿ ಗೆಲುವಿನ ಗುರಿ ಮುಟ್ಟಿತು.
ಅಂತೆಯೇ ಟಿ20 ಸರಣಿಯನ್ನು 2-0 ಅಂತರದಲ್ಲಿ ತನ್ನ ಕೈವಶ ಮಾಡಿಕೊಂಡಿತು.

Advertisement

Advertisement

ಇನ್ನು ಭಾರತದ ಪರ ವಿಜಯ್ ಶಂಕರ್ 2 ವಿಕೆಟ್ ಮತ್ತು ಕೌಲ್ 1 ವಿಕೆಟ್ ಪಡೆದರು. ಇನ್ನು ಇದೇ ಆಸ್ಚ್ರೇಲಿಯಾ ವಿರುದ್ಧದ ಏಕದಿನ ಸರಣಿ ಇದೇ ಮಾರ್ಚ್ 2ರಿಂದ ಆರಂಭವಾಗಲಿದ್ದು, ಹೈದರಾಬಾದ್ ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments