ಜಸ್ ಪ್ರೀತ್ ಬುಮ್ರಾ-ಆಸ್ಟ್ರೇಲಿಯನ್ ಬಾಲಕ 
ಕ್ರಿಕೆಟ್

ಪಾಕ್ ಆಯ್ತು, ಈಗ ಆಸೀಸ್‌ನಲ್ಲೂ ಬುಮ್ರಾ ಹವಾ, ಬಾಲಕನ ಬೌಲಿಂಗ್ ವಿಡಿಯೋ ವೈರಲ್!

ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ 12 ತಿಂಗಳಲ್ಲೇ ಕಮಾಲ್ ಮಾಡಿದ್ದಾರೆ.

ಸಿಡ್ನಿ: ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ 12 ತಿಂಗಳಲ್ಲೇ ಕಮಾಲ್ ಮಾಡಿದ್ದಾರೆ. 
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 21 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಜತೆ ಅತಿ ಹೆಚ್ಚು ವಿಕೆಟ್ ಪಡೆದ ಕೀರ್ತಿಯನ್ನು ಹಂಚಿಕೊಂಡಿದ್ದರು. ಇನ್ನು ಬುಮ್ರಾ ಅವರನ್ನು ಆಸ್ಟ್ರೇಲಿಯನ್ ಮಕ್ಕಳು ಅನುಕರಣೆ ಮಾಡುತ್ತಿದ್ದಾರೆ. 
ಹೌದು, ಬಾಲಕನೊಬ್ಬ ಬುಮ್ರಾ ಸ್ಟೈಲ್ ನಲ್ಲಿ ಬೌಲಿಂಗ್ ಮಾಡುವ ಪ್ರಯತ್ನ ಮಾಡಿದೆ. ತನ್ನ ಯತ್ನದಲ್ಲಿ ಮಗು ಫೆಲ್ಯೂವರ್ ಆದರೂ ಭಾರೀ ಗಮನ ಸೆಳೆದಿದೆ. ಈ ಮಗುವಿನ ಬೌಲಿಂಗ್ ವಿಡಿಯೋವನ್ನು ಬುಮ್ರಾ ಹಾಗೂ ಹರ್ಷ ಬೋಗ್ಲೆ ತಮ್ಮ ಟ್ವೀಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT