ಆಸ್ಟ್ರೇಲಿಯಾ ವಿರುದ್ಧದ ಏಕದಿನ, ಟಿ20 ಸರಣಿ ವೇಳಾಪಟ್ಟಿ ಪ್ರಕಟ!
ಆಸ್ಟ್ರೇಲಿಯಾ ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಲಿದ್ದು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಆಸ್ಟ್ರೇಲಿಯಾ ಮುಂದಿನ ತಿಂಗಳು ಭಾರತ ಪ್ರವಾಸ ಕೈಗೊಳ್ಳಲಿದ್ದು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಫೆಬ್ರವರಿ 24ರಿಂದ ಮಾರ್ಚ್ 13ರವರೆಗೆ ಏಕದಿನ ಹಾಗೂ ಟಿ20 ಸರಣಿ ನಡೆಯಲಿದೆ. ಒಟ್ಟು ಎರಡು ಟಿ20 ಹಾಗೂ 5 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ.
ಅದರಂತೆ ಮೊದಲ ಟಿ20 ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಮುಂದಿನ ಪಂದ್ಯಗಳ ವೇಳಾ ಪಟ್ಟಿ ಇಂತಿದೆ.