ಕ್ರಿಕೆಟ್

ಬಿಸಿಸಿಐ ಅಮಾನತಿನ ನಂತರ ಪಾಂಡ್ಯ ಕೈ ತಪ್ಪಿದ ಬ್ರಾಂಡ್ ರಾಯಬಾರಿ ಒಪ್ಪಂದ

Nagaraja AB

ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ಜೊತೆಗಿನ ಟಿವಿ ಷೋನಲ್ಲಿ  ಮಹಿಳೆಯರ ಬಗ್ಗೆ ಅಸಭ್ಯ ನೀಡಿ  ಆಸ್ಟ್ರೇಲಿಯಾ ಏಕದಿನ ಪಂದ್ಯದಿಂದ  ಅಮಾನತುಗೊಂಡಿರುವ ಟೀಂ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರ ತಾರಾ ಮೌಲ್ಯಕ್ಕೂ ಹೊಡೆತ ಬಿದಿದ್ದೆ.

ವಿವಾದದ ಕೇಂದ್ರ ಬಿಂದುವಾಗಿದ್ದ  ಹಾರ್ದಿಕ್ ಪಾಂಡ್ಯ ಅವರನ್ನು  ಗಿಲೆಟ್ ಮ್ಯಾಕ್ 3 ಪುರುಷರ ಶೇವಿಂಗ್ ರೆಜರ್  ಜಾಹಿರಾತು ಒಪ್ಪಂದದಿಂದ ಕೈ ಬಿಡಲಾಗಿದೆ.
  ಹಾರ್ದಿಕ್ ಪಾಂಡ್ಯ ಅವರು ಇತ್ತೀಚಿಗೆ ನೀಡಿದ ಹೇಳಿಕೆ  ಗಿಲೆಟ್  ಮೌಲ್ಯದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಆದರೂ,  ಹಾರ್ದಿಕ್ ಜೊತೆಗಿನ ಸಹಭಾಗಿತ್ವವನ್ನು ಅಮಾನತುಪಡಿಸಿದ್ದೇವೆ. ಮುಂದಿನ ಕ್ರಮ ಕುರಿತು ಚರ್ಚಿಸಲಾಗುವುದು ಎಂದು ಕಂಪನಿಯ ವಕ್ತಾರರರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
SCROLL FOR NEXT