ಸಂಗ್ರಹ ಚಿತ್ರ 
ಕ್ರಿಕೆಟ್

ಆಸೀಸ್ ಅಭಿಮಾನಿಗಳಿಂದ ನಾಚಿಕೆಗೇಡಿನ ವರ್ತನೆ; ಹೊಡೆದಾಟ, ಮಕ್ಕಳ ಚಿರಾಟ, ವಿಡಿಯೋ ವೈರಲ್!

ಸಾಮಾನ್ಯವಾಗಿ ಫುಟ್ಬಾಲ್ ಪಂದ್ಯಗಳು ನಡೆಯುವಾಗ ಅಭಿಮಾನಿಗಳು ಕೈ ಕೈ ಮಿಲಾಯಿಸುವ, ಹೊಡೆದಾಡಿಕೊಂಡ ಘಟನೆಗಳು ವರದಿಯಾಗಿದೆ. ಇತ್ತೀಚೆಗೆ ಕ್ರಿಕೆಟ್ ನಲ್ಲೂ ಈ ಘಟನೆಗಳು ನಡೆಯುತ್ತಿವೆ.

ಸಾಮಾನ್ಯವಾಗಿ ಫುಟ್ಬಾಲ್ ಪಂದ್ಯಗಳು ನಡೆಯುವಾಗ ಅಭಿಮಾನಿಗಳು ಕೈ ಕೈ ಮಿಲಾಯಿಸುವ, ಹೊಡೆದಾಡಿಕೊಂಡ ಘಟನೆಗಳು ವರದಿಯಾಗಿದೆ. ಇತ್ತೀಚೆಗೆ ಕ್ರಿಕೆಟ್ ನಲ್ಲೂ ಈ ಘಟನೆಗಳು ನಡೆಯುತ್ತಿವೆ.
ಆಸ್ಟ್ರೇಲಿಯಾ ಕ್ರಿಕೆಟ್ ಲೀಗ್ ಬಿಗ್ ಬ್ಯಾಶ್ ನಲ್ಲಿ ಅಭಿಮಾನಿಗಳು ಹೊಡೆದಾಡಿಕೊಂಡ ಘಟನೆ ನಡೆದಿದೆ. ಅಡಿಲೇಡ್ ಸ್ಟ್ರೈಕರ್ಸ್ ಹಾಗೂ ಮೆಲ್ಬೋರ್ನ್ ಸ್ಟಾರ್ಸ್ ನಡುವಿನ ಪಂದ್ಯದ ಬಳಿಕ ಇಂತಹದೊಂದು ಅಹಿತಕರ ಘಟನೆ ಓವಲ್ ಕ್ರೀಡಾಂಗಣದಲ್ಲಿ ನಡೆದಿದೆ. 
ಮೆಲ್ಬೋರ್ನ್ ವಿರುದ್ಧ ಅಡಿಲೇಡ್ ಸ್ಟ್ರೈಕರ್ಸ್ ತಂಡ 41 ರನ್ ಗಳಿಂದ ಗೆಲುವು ಸಾಧಿಸಿತ್ತು. ಇದರ ಬೆನ್ನಲ್ಲೇ ಗ್ಯಾಲರಿಯಲ್ಲಿದ್ದ ಅಭಿಮಾನಿಗಳ ನಡುವೆ ಕಾದಾಟ ಆರಂಭವಾಗಿದೆ. ಅಭಿಮಾನಿಯೊಬ್ಬ ಜಯದ ಸಂಭ್ರಮವನ್ನು ವಿಡಿಯೋ ಮಾಡುತ್ತಿದ್ದಾಗ ಮತ್ತೊಮ್ಮ ಅಭಿಮಾನಿ ರೊಚ್ಚಿಗೆದ್ದು ವಿಡಿಯೋ ಮಾಡುತ್ತಾ ಅಡಿಲೇಡ್ ತಂಡದ ಪರ ಘೋಷಣೆ ಕೂಗುತ್ತಿದ್ದ ಅಭಿಮಾನಿಯನ್ನು ಥಳಿಸಿದ್ದಾರೆ. 
ಈ ವೇಳೆ ಭದ್ರತಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಹೊಡೆದಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT