ವಿರಾಟ್ ಕೊಹ್ಲಿ, ವಾಸೀಂ ಆಕ್ರಮ್ 
ಕ್ರಿಕೆಟ್

ವಿರಾಟ್ ಕೊಹ್ಲಿ ಪಾಕಿಸ್ತಾನದಲ್ಲೂ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಆಟಗಾರ: ವಾಸಿಂ ಆಕ್ರಮ್

ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ವಾಸೀಂ ಆಕ್ರಮ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ವಾಸೀಂ ಆಕ್ರಮ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಏಷ್ಯಾದ  ರಾಷ್ಟ್ರ ಟೆಸ್ಟ್  ಸರಣಿ ಗೆಲ್ಲುವುದರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ  ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ವಾಸೀಂ ಆಕ್ರಮ್,  ಕೊಹ್ಲಿ  ಪಾಕಿಸ್ತಾನದಲ್ಲೂ ಪ್ರಸಿದ್ಧ ಕ್ರಿಕೆಟ್ ಆಟಗಾರ ಎಂದಿದ್ದಾರೆ.
ಅಗತ್ಯವಿರುವುದನ್ನು ಮಾಡಿದವರು ವಿಶ್ವ ಪ್ರಸಿದ್ಧಯಾಗುತ್ತಾರೆ. ಇದು ಪರಿಪೂರ್ಣ ಮನಸ್ಥಿತಿಯಿಂದ ಕೂಡಿದಾಗಿರುತ್ತದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನದಲ್ಲೂ ಪ್ರಸಿದ್ಧಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್