ಸಂಗ್ರಹ ಚಿತ್ರ 
ಕ್ರಿಕೆಟ್

ಮಿಂಚಿನ ಸ್ಟಂಪಿಂಗ್: ಎಂಎಸ್ ಧೋನಿ ಕೀಪಿಂಗ್ ನೋಡಿ ಮೂಗಿನ ಮೇಲೆ ಬೆರಳಿಟ್ಟ ಕೊಹ್ಲಿ, ವಿಡಿಯೋ ವೈರಲ್!

ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದ್ದು ಈ ಮಧ್ಯೆ ಪಂದ್ಯದಲ್ಲಿ ಎಂಎಸ್ ಧೋನಿ ಮಾಡಿದ್ದ ಮಿಂಚಿನ ಸ್ಟಂಪಿಂಗ್ ವಿಡಿಯೋ...

ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದ್ದು ಈ ಮಧ್ಯೆ ಪಂದ್ಯದಲ್ಲಿ ಎಂಎಸ್ ಧೋನಿ ಮಾಡಿದ್ದ ಮಿಂಚಿನ ಸ್ಟಂಪಿಂಗ್ ವಿಡಿಯೋ ಇದೀಗ ವೈರಲ್ ಆಗಿದೆ.
ಈ ಪಂದ್ಯದಲ್ಲಿ ಎಂಎಸ್ ಧೋನಿ ತಮ್ಮ ಚಾಣಾಕ್ಷತೆ ತೋರಿ ಆಸ್ಟ್ರೇಲಿಯಾದ ಆಟಗಾರ ಶಾನ್ ಮಾರ್ಷ್ ಅವರನ್ನು ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿದ್ದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
39 ರನ್ ಗಳಿಸಿ ಆಡುತ್ತಿದ್ದ ಮಾರ್ಷ್ ಯಜುವೇಂದ್ರ ಚಹಾಲ್ ಬೌಲಿಂಗ್ ನಲ್ಲಿ ಬಿರುಸಿನ ಹೊಡೆತ ಹೊಡೆಯಲು ಮುಂದಕ್ಕೆ ಹೋಗಿದ್ದರು. ಈ ವೇಳೆ ಚೆಂಡು ಬ್ಯಾಟ್ ಗೆ ಮಿಸ್ ಆಗಿ ಕೀಪರ್ ಧೋನಿ ಕೈ ಸೇರಿತ್ತು. ಕೂಡಲೇ ಮಾರ್ಷ್ ಬ್ಯಾಟ್ ಅನ್ನು ಕ್ರಿಸ್ ನಲ್ಲಿಡಲು ಮುಂದಾದರೂ ಅಷ್ಟರಲ್ಲೇ ಧೋನಿ ಸ್ಟಂಪಿಂಗ್ ಮಾಡಿದ್ದರು.
ಇತ್ತ ಧೋನಿ ಸ್ಟಂಪ್ ಮಾಡುತ್ತಿದ್ದಂತೆ ನಾಯಕ ವಿರಾಟ್ ಕೊಹ್ಲಿ ಅಚ್ಚರಿ ವ್ಯಕ್ತಪಡಿಸಿ ಅಂಪೈರ್ ಔಟ್ ಎಂದು ತೀರ್ಪು ಕೊಡುವ ಮೊದಲೇ ಆತ್ಮವಿಶ್ವಾಸದಿಂದ ಔಟ್ ಆಗಿದೆ ಎಂದು ಸಂಭ್ರಮಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ