ಚೇತೇಶ್ವರ ಪೂಜಾರ 
ಕ್ರಿಕೆಟ್

ಕ್ರೀಡಾ ಸ್ಪೂರ್ತಿ ಮರೆತ ಚೇತೇಶ್ವರ ಪೂಜಾರ, ಜಂಟಲ್​ಮ್ಯಾನ್ ಗೇಮ್​ಗೆ ಅವಮಾನ!

ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಸೌರಾಷ್ಟ್ರ ತಂಡದ ಬ್ಯಾಟ್ಸ್​ಮನ್ ಚೇತೇಶ್ವರ ಪೂಜಾರ ಕ್ರೀಡಾಸ್ಫೂರ್ತಿ ಹಾಗೂ ಮಾನವೀಯತೆ ಮರೆತು ಬ್ಯಾಟಿಂಗ್ ಮಾಡಿದ್ದಾರೆ.

ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಸೌರಾಷ್ಟ್ರ ತಂಡದ ಬ್ಯಾಟ್ಸ್​ಮನ್ ಚೇತೇಶ್ವರ ಪೂಜಾರ ಕ್ರೀಡಾಸ್ಫೂರ್ತಿ ಹಾಗೂ ಮಾನವೀಯತೆ ಮರೆತು ಬ್ಯಾಟಿಂಗ್ ಮಾಡಿದ್ದಾರೆ. 
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಪೂಜಾರ ಔಟಾಗಿದ್ದು ಗೊತ್ತಾಗಿದ್ದರೂ ಕ್ರೀಸ್​ನಲ್ಲೇ ನಿಂತಿದ್ದರು.  ಇನ್ನು ಎರಡನೇ ಇನ್ನಿಂಗ್ಸ್​ನಲ್ಲೂ ಸಹ ಪೂಜಾರ ಔಟಾಗಿದ್ದರು ಏನು ಆಗಲಿಲ್ಲವೆಂಬಂತೆ ನಿಂತಿದ್ದು ಜಂಟಲ್​ಮ್ಯಾನ್ ಗೇಮ್​ಗೆ ಮೋಸ ಮಾಡಿದ್ದಾರೆ. 
ಎರನಡೇ ಇನ್ನಿಂಗ್ಸ್​ನಲ್ಲಿ 34ರನ್ ಗಳಿಸಿದ್ದ ಪೂಜಾರ ವಿನಯ್ ಕುಮಾರ್ ಬೌಲಿಂಗ್​ನಲ್ಲಿ ವಿಕೆಟ್ ಕೀಪರ್ ಎಸ್. ಶರತ್​ಗೆ ಕ್ಯಾಚ್ ನೀಡಿದ್ದರು. ಬ್ಯಾಟ್​ಗೆ ಚೆಂಡು ತಾಗಿದ್ದು ಗೊತ್ತಿದ್ದರೂ ಪೂಜಾರ ಕ್ರೀಸ್​ನಲ್ಲೇ ನಿಂತುಕೊಂಡರು. ಇನ್ನೂ ಅಂಪೈರ್ ಕೂಡ ಔಟ್ ತೀರ್ಪು ನೀಡದೆ ಇರುವುದು ಪೂಜಾರ ಮೋಸಾದಾಟಕ್ಕೆ ಸಾಥ್ ಕೊಡುವಂತಿತ್ತು.. ಅಂಪೈರ್ ಔಟ್ ಕೊಡದಿದ್ದಕ್ಕೆ ಕೋಪಗೊಂಡ ವಿನಯ್ ವಾಗ್ವಾದವನ್ನು ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

GOATS meet: ಇಂದು ದೆಹಲಿಯಲ್ಲಿ ಮೆಸ್ಸಿ ಮೇನಿಯಾ; ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ., ಭಾರಿ ಭದ್ರತೆ

ದಟ್ಟವಾದ ಮಂಜು- ಹೊಗೆಯಿಂದ ಹಾರದ ವಿಮಾನ: ಶಾಮನೂರು ಅಂತಿಮ ದರ್ಶನಕ್ಕೆ ಹೊರಟಿದ್ದ ರಾಜ್ಯದ 21 ಶಾಸಕರು ಲಾಕ್!

ವಾಂಖೆಡೆ ಸ್ಟೇಡಿಯಂ: ಮೆಸ್ಸಿ ಕಾರ್ಯಕ್ರಮದಲ್ಲಿ ಅಜಯ್ ದೇವಗನ್, ಟೈಗರ್ ಶ್ರಾಫ್ ಗೆ Booing! ಕಾರಣವೇನು ಗೊತ್ತಾ? Video ನೋಡಿ..

Sydney Bondi Beach Shooting: ಸಿಡ್ನಿ ಕಡಲತೀರದಲ್ಲಿ ಯಹೂದಿಗಳ ನರಮೇಧ; ಮೃತರ ಸಂಖ್ಯೆ 16ಕ್ಕೆ ಏರಿಕೆ

SCROLL FOR NEXT