ಮೌಂಟ್ ಮೌಂಗುನುಯಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಇದೀಗ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನೇ ಧೂಳಿಪಟ ಮಾಡಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯಗಳಿಸಿದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಎಂಎಸ್ ಧೋನಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆಯನ್ನು ಮುರಿದಿದ್ದಾರೆ.
ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಎಂಎಸ್ ಧೋನಿ 215 ಸಿಕ್ಸರ್ ಸಿಡಿಸಿ ಮೊದಲ ಸ್ಥಾನದಲ್ಲಿದ್ದರು. ಇನ್ನು ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ 2 ಸಿಕ್ಸರ್ ಗಳನ್ನು ಸಿಡಿಸುವ ಮೂಲಕ 215 ಸಿಕ್ಸರ್ ಸಿಡಿಸಿ ಈ ಸಾಧನೆ ಮಾಡಿದರು.
ಟೀಂ ಇಂಡಿಯಾ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿ:
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics