ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಕೊಹ್ಲಿ, ಧೋನಿ ಇಲ್ಲದ ಭಾರತ ತಂಡ 'ಕ್ರಿಕೆಟ್ ಶಿಶುನಾ': ರೋ'ಹಿಟ್' ವಿರುದ್ಧ ನೆಟಿಗರ ಆಕ್ರೋಶ!

ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈವಶ ಮಾಡಿಕೊಂಡಿದೆ. ಆದರೆ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 92 ರನ್ ಗಳಿಗೆ ಆಲೌಟ್...

ವಿರಾಟ್ ಕೊಹ್ಲಿ, ಎಂಎಸ್ ಧೋನಿ
Vishwanath S
Updated On : 31 Jan 2019, 7:56 am
ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯನ್ನು ಟೀಂ ಇಂಡಿಯಾ ಕೈವಶ ಮಾಡಿಕೊಂಡಿದೆ. ಆದರೆ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 92 ರನ್ ಗಳಿಗೆ ಆಲೌಟ್ ಆಗಿದ್ದು ವಿಶ್ವಕಪ್ ಟೂರ್ನಿಗೂ ಮುನ್ನ ತಂಡದ ಹೀನಾಯ ಪ್ರದರ್ಶನ ಭಾರೀ ಟೀಕೆಗೆ ಗುರಿಯಾಗಿದೆ. 
ಟೀಂ ಇಂಡಿಯಾ ಪ್ರದರ್ಶನದ ಕುರಿತು ಆಕ್ರೋಶ ವ್ಯಕ್ತಪಡಿಸುತ್ತಿರುವ ನೆಟಿಗರು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಎಂಎಸ್ ಧೋನಿ ಇಲ್ಲದ ತಂಡ ಕ್ರಿಕೆಟ್ ಶಿಶುನಾ? ಎಂದು ಪ್ರಶ್ನಿಸುತ್ತಿದ್ದಾರೆ. 
ನ್ಯೂಜಿಲ್ಯಾಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 92 ರನ್ ಗಳಿಗೆ ಆಲೌಟ್ ಆಗಿತ್ತು. 93 ರನ್ ಗಳ ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ 14.4 ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 93 ರನ್ ಗಳಿಸಿ ಗೆಲುವಿನ ನಗೆ ಬೀರಿತ್ತು.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement